Daily Horoscope
✕

ದಿಂಗಾಲೇಶ್ವರ ಶ್ರೀ ವಿರುದ್ಧ ಬೈರತಿ ಕಿಡಿ

Webdunia
ಮಂಗಳವಾರ, 19 ಏಪ್ರಿಲ್ 2022 (20:35 IST)
ಮಠಗಳಿಗೆ ಅನದಾನ ನೀಡಲು ಸರ್ಕಾರಕ್ಕೆ 30% ಕಮಿಷನ್ ನೀಡಬೇಕು ಅನ್ನೋ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ  ಸಚಿವ ಬೈರತಿ ಬಸವರಾಜ್ ಮಾತನಾಡಿದ್ದಾರೆ. ಪರಮ ಪೂಜ್ಯರಾದವರು ಈ ರೀತಿ ಮಾತನಾಡಬಾರದು. ಸ್ವಾಮೀಜಿಗಳ ಹೇಳಿಕೆ ಶೋಭೆ ತರವಂತದ್ದಲ್ಲ. ಸ್ವಾಮೀಜಿಗಳು ಎಲ್ಲಿ ಕೊಟ್ಟಿದ್ದಾರೆ-ಯಾರಿಗೆ ಕೊಟ್ಟಿದ್ದಾರೆ ಅನ್ನೋದನ್ನ ಹೇಳಲಿ. ಎಲ್ಲ ಪೀಠಾಧಿಪತಿಗಳು ಸುಮ್ಮನಿದ್ದಾರೆ. ಆದರೆ ಇವರು ಮಾತ್ರ ಈ ರೀತಿ ಹೇಳ್ತಾ ಇದ್ದು, ಇವರ ಬಾಯಿಯಿಂದ ಹೇಳಿಸುವಂತ ಕೆಲಸವಾಗ್ತಿದೆ. ಸ್ವಾಮೀಜಿಗಳು ಈ ರೀತಿ ಮಾತನಾಡುವಂತೆ ಕಾಂಗ್ರೆಸ್​​ನವರು ಪ್ರೇರೇಪಿಸುತ್ತಿದ್ದಾರೆ ಎಂದು ದಿಂಗಾಲೇಶ್ವರ ಸ್ವಾಮೀಜಿಗಳ ವಿರುದ್ಧ ಕಿಡಿಕಾರಿದ್ದಾರೆ. ಅಷ್ಟೆ ಅಲ್ಲದೆ, ಕಾಂಗ್ರೆಸ್​​ನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್​​ನಲ್ಲಿ ಒಗ್ಗಟ್ಟಿಲ್ಲ, ಕಚ್ಚಾಟ ಶುರುವಾಗಿದೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments