ಕ್ರಿಸ್ ಮಸ್ ಸಡಗರ, ಸಂಭ್ರಮ

Webdunia
ಮಂಗಳವಾರ, 24 ಡಿಸೆಂಬರ್ 2019 (20:24 IST)
ಆರಾಧ್ಯ ದೈವ ಯೇಸುವಿನ ಜನ್ಮದಿನವನ್ನು ಸೇವಾಲಯದಲ್ಲಿ ಸಡಗರದಿಂದ  ಕ್ರಿಸ್ ಮಸ್‌ ಹಬ್ಬ ಆಚರಣೆ ಮಾಡಲಾಗಿದೆ.

ಬೆಳಗಾವಿ ಪ್ರಾಂತೀಯ ಸಮಾಜ ಸೇವಾ ಸಂಸ್ಥೆಯವರು ಆರಾಧ್ಯ ದೈವ ಯೇಸುವಿನ ಜನ್ಮದಿನವನ್ನು ಧಾರವಾಡದ ಸೇವಾಲಯದಲ್ಲಿ  ಕ್ರಿಸ್ ಮಸ್‌ ಹಬ್ಬವನ್ನು ಸಡಗರದಿಂದ ಆಚರಿಸಿದರು.     

ಫಾದರ್ ಡೇರಿಕ ಫರ್ನಾಂಡೀಸ್, ಸಂತ ಯೇಸುವಿನ ಹುಟ್ಟು, ಬಾಲ್ಯದ ಬದುಕು ಕುರಿತು ಸುದೀರ್ಘವಾದ ಸಂದೇಶ ನೀಡಿದರು. ಸಂಸ್ಥೆ ಸಿಬ್ಬಂದಿಗಳು ಪ್ರಾರ್ಥನೆ ಸಲ್ಲಿಸಿದ್ರು.

ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ಕ್ರಿಸ್‌ಮಸ್‌  ಹಬ್ಬವನ್ನು ಸಡಗರ ಸಂಭ್ರಮದಿಂದ ಖುಷಿಯಿಂದ ಕೇಕ್‌ ಕತ್ತರಿಸಿ ಕ್ರಿಸ್ತನ ಹುಟ್ಟುಹಬ್ಬವನ್ನು ಆಚರಿಸಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಹೈದರಾಬಾದ್‌: ತಪ್ಪಾದ ಇಂಜೆಕ್ಷನ್‌ಗೆ ಕೋಮಾಕ್ಕೆ ಜಾರಿದ ಮಹಿಳೆ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೆಚ್ಚು ಸಮಯ ವಾಹನ ನಿಲ್ಲಿಸುವವರಿಗೆ ಬೀಳುತ್ತೆ ಜೇಬಿಗೆ ಕತ್ತರಿ

ಪಾಕಿಸ್ತಾನದ ಅವಸ್ಥೆಯೇ... ಶ್ರೀಲಂಕಾಗೆ ಅವಧಿ ಮೀರಿದ ಆಹಾರ ಸಾಮಗ್ರಿ ಕಳುಹಿಸಿದ ಪಾಕ್

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಮುಂದಿನ ಸುದ್ದಿ
Show comments