Webdunia - Bharat's app for daily news and videos

Install App

ಬರ್ತಡೇ ಸಂಭ್ರಮ: ದುರಂತದಲ್ಲಿ ಅಂತ್ಯ

Webdunia
ಬುಧವಾರ, 5 ಡಿಸೆಂಬರ್ 2018 (17:52 IST)
ನಂದಿಬೆಟ್ಟದ ಬಳಿ ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ವೇಗವಾಗಿ ಹೋಗುತ್ತಿದ್ದ ಮಾರುತಿ ಓಮ್ನಿ ವ್ಯಾನ್ ಮುಂದೆ ಹೋಗುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿ 7 ಮಂದಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.
ದೇವನಹಳ್ಳಿಯ ಬಳಿ  ಮಧ್ಯರಾತ್ರಿ ಘಟನೆ ನಡೆದಿದೆ.

ಆರ್.ಟಿ ನಗರದ ಚೋಳನಾಯ್ಕನಪಾಳ್ಯದ ಸುಂದರ್ (೨೫), ವೆಂಕಟೇಶ್(೨೮) ಸತೀಶ್ (೨೪), ವಿಕಾಸ್(೨೩) ಮೃತಪಟ್ಟವರು, ಗಾಯಗೊಂಡಿರುವ ವ್ಯಾನ್ ಚಾಲಕ ಹೇಮಂತ್, ಅಜೀತ್, ರವಿ,ಭರತ್,ಅವಿನಾಶ್, ಮಧು ಹಾಗೂ ಮನೋಜ್ ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹೂವಿನ ಅಲಂಕಾರ ಮಾಡುವ ಕೆಲಸ ಮಾಡುತ್ತಿದ್ದ ಮೃತ ನಾಲ್ವರು ಗಾಯಗೊಂಡಿರುವ ಹೇಮಂತ್, ಅಜೀತ್, ರವಿ,ಭರತ್,ಅವಿನಾಶ್ ಸೇರಿ 9 ಮಂದಿ ಮಾರುತಿ ವ್ಯಾನ್ ನಲ್ಲಿ ನಂದಿಬೆಟ್ಟದ ಕಡೆಗೆ ರಾತ್ರಿ 12.30ರ ವೇಳೆ ದೇವನಹಳ್ಳಿಯ ಕನ್ನಮಂಗಲಪಾಳ್ಯ ಗೇಟ್ ರಸ್ತೆಯಲ್ಲಿ ಅತಿ ವೇಗವಾಗಿ ಹೋಗುತ್ತಾ ಮುಂದೆ ಚಿಕ್ಕಬಳ್ಳಾಪುರದ ಕಡೆ ಹೋಗುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

ಢಿಕ್ಕಿಯ ರಭಸಕ್ಕೆ ಸುಂದರ್, ವೆಂಕಟೇಶ್, ಸತೀಶ್, ವಿಕಾಸ್ ಸ್ಥಳದಲ್ಲಿಯೇ ಮೃತಪಟ್ಟಿದ್ದು ಇತರ ಐವರು ಗಾಯಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

ಮುಂದಿನ ಸುದ್ದಿ
Show comments