Webdunia - Bharat's app for daily news and videos

Install App

ಬಿಟ್‌ ಕಾಯಿನ್‌ ಪ್ರಕರಣ: ಭಾಗಿಯಾದ ಯಾರನ್ನೂ ಬಿಡುವ ಮಾತೇ ಇಲ್ಲ ಎಂದ ಬಿಎಸ್‌ವೈ

Webdunia
ಶುಕ್ರವಾರ, 19 ನವೆಂಬರ್ 2021 (20:34 IST)
ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಪ್ರಧಾನಿ ಮೋದಿಯವರು ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು.
ಸುದ್ದಿಗಾರೊಂದಿಗೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದ  ಮಾಹಿತಿ ಮತ್ತು ದಾಖಲೆ ಯಾವುದೇ ಪಕ್ಷದವರು ಕೊಟ್ಟರೂ ನಿಶ್ಚಿತವಾಗಿ ಕ್ರಮ ತೆಗೆದುಕೊಳ್ಳುತ್ತೇವೆ.ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಪಡಿಸಿದರು.
ಕಾಂಗ್ರೆಸ್ ನಲ್ಲಿ ಎರಡು ಬಣಗಳು ಇರುವುದು ಜಗಜ್ಜಾಹೀರು. ವಿರೋಧ ಪಕ್ಷದವರ ವಿರುದ್ಧ ಹೇಳಿಕೆ ನೀಡುವುದಿಲ್ಲ ಎಂದರು. ಬೆಳೆ ಹಾನಿಯ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಅಧಿಕಾರಿಗಳಿಗೆ ಸಮೀಕ್ಷೆ ಮಾಡಲು ತಿಳಿಸಿದ್ದಾರೆ. ಎಲ್ಲಿ ಬೆಳೆನಾಶವಾಗಿದೆಯೋ ಅಲ್ಲಿ  ಪರಿಹಾರ ಕೊಡುವ ಕ್ರಮಕೈಗೊಳ್ಳುತ್ತಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಕೈ, ಬಿಜೆಪಿ ಜಟಾಪಟಿ, ಇತ್ತ ತಮಾಷೆ ಮಾತಿನಲ್ಲಿ ತೊಡಗಿದ ಪ್ರಧಾನಿ ಮೋದಿ, ಖರ್ಗೆ, ರಾಹುಲ್, ವಿಡಿಯೋ ಅಸಲಿಯತ್ತು ಬೇರೆನೇ

ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಮೇಲೆ ಒಂಟಿ ಆನೆಯೊಂದು ಹೇಗೆ ಅಟ್ಟಾಡಿಸಿಕೊಂಡು ಬಂತು ನೋಡಿ, Video

ಖರೀದಿಗಾಗಿ ಮನೆ ನೋಡಲು ಹೋದ ದಂಪತಿ ಮೇಲೆ ಪಿಟ್ಬುಲ್‌ ಅಟ್ಯಾಕ್‌, ನಾಲ್ವರು ರಕ್ಷಣೆಗೆ ಬಂದರೂ ನಾಯಿ ಕಚ್ಚುವುದು ನಿಲ್ಲಿಸಲಿಲ್ಲ, ಭಯಾನಕ ವಿಡಿಯೋ

ಮುಂಬೈ: ಗೌಸಿಯಾ ಚಾಲ್‌ನಲ್ಲಿ ಭೂಕುಸಿತದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ, ನಾಲ್ವರಿಗೆ ಗಾಯ

ತಮಿಳುನಾಡು ಕಾವೇರಿ ನೀರು ಹಂಚಿಕೆ, ಸುಪ್ರೀಂ ತೀರ್ಪಿನ ಅನುಸಾರ ನಿರ್ಧಾರ

ಮುಂದಿನ ಸುದ್ದಿ
Show comments