Webdunia - Bharat's app for daily news and videos

Install App

ಬಿಟ್ ಕಾಯಿನ್ ಹಗರಣ ತನಿಖೆ ಪುನಾರಂಭ ಮಾಡ್ತೀವಿ : ಜಿ.ಪರಮೇಶ್ವರ್

Webdunia
ಭಾನುವಾರ, 18 ಜೂನ್ 2023 (08:15 IST)
ಬೆಂಗಳೂರು : ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.
 
ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣವನ್ನೂ ಮರು ಪರಿಶೀಲನೆ ಮಾಡುತ್ತೇವೆ. ಬಿಜೆಪಿಯವರು ಈಗಲೇ ಕುಣಿದಾಡ್ತಿದ್ದಾರೆ. ನಮ್ಮ ಸರ್ಕಾರ ಬಂದು 20 ದಿನ ಆಗಿದೆ ಅಷ್ಟೇ. ಅವರು ಸ್ವಲ್ಪ ಸಮಾಧಾನವಾಗಿರುವುದು ಒಳ್ಳೆಯದು. ಬಿಟ್ ಕಾಯಿನ್ ಪ್ರಕರಣವನ್ನೂ ಮರು ಪರಿಶೀಲನೆ ಮಾಡ್ತೇವೆ ಎಂದು ತಿಳಿಸಿದ್ದಾರೆ. 

ಸುರ್ಜೇವಾಲ ಅಧಿಕಾರಿಗಳ ಸಭೆ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಅಧಿಕೃತ ಸಭೆ ಆಗಿರಲಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸವರಾಜ ಹೊರಟ್ಟಿ ಇಂದೇ ರಾಜೀನಾಮೆ ಕೊಟ್ಟಿದ್ದೇಕೆ, ಕಾರಣ ಬಯಲು

ಸಭ್ಯ ರಾಜಕಾರಣಿ ತನ್ವೀರ್ ಸೇಠ್ ಸಚಿವ ಸ್ಥಾನ ತಪ್ಪಿಸಿದ್ದೆ ಸಿದ್ದರಾಮಯ್ಯ

ನೇಕಾರರಿಗೆ ಆರ್ಥಿಕ ಶಕ್ತಿ ತುಂಬಿದ ಮೋದಿಜೀ ಸರ್ಕಾರ: ವಿಜಯೇಂದ್ರ

ಕಾಂಗ್ರೆಸ್‌ ಒತ್ತಡಕ್ಕೆ ಮಣಿದ ಬಸವರಾಜ ಹೊರಟ್ಟಿ, ಕೊನೆಗೂ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ

ಅಬ್ಬಬ್ಬಾ ಏನು ಪ್ರಿತಿನೋ ಈತನಿಗೆ.. ಸಚಿವ ನಾಗೇಂದ್ರಗೆ ಗದೆ ಗಿಫ್ಟ್ ಕೊಡಲು ಬಂದ ಸ್ಟೈಲ್ ನೋಡಿ Video

ಮುಂದಿನ ಸುದ್ದಿ
Show comments