Webdunia - Bharat's app for daily news and videos

Install App

ವಿಚಾರಣೆಗೆ ಹಾಜರಾಗದೆ ಬಿಟ್​ ಕಾಯಿನ್ ಶ್ರೀಕಿ ಕಳ್ಳಾಟ

Webdunia
ಮಂಗಳವಾರ, 12 ಡಿಸೆಂಬರ್ 2023 (14:01 IST)
ಬಿಟ್​ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಸಿಐಡಿ ತನಿಖೆಗೆ ಹಾಜರಾಗದೆ ಕಳ್ಳಾಟವಾಡುತ್ತಿದ್ದಾನೆ.ಸಿಐಡಿ ಪೊಲೀಸರು 5-6 ಬಾರಿ ನೋಟಿಸ್ ನೀಡಿದರೂ ಶ್ರೀಕಿ ವಿಚಾರಣೆಗೆ ಹಾಜರಾಗಿಲ್ಲ. ಪ್ರತಿಬಾರಿಯೂ ಒಂದೊಂದು ಕಾರಣ ನೀಡುತ್ತಿದ್ದಾನೆ. ತಂದೆಗೆ ಹುಷಾರಿಲ್ಲ, ತಾಯಿಗೆ ಹುಷಾರಿಲ್ಲ, ನನಗೆ ಹುಷಾರಿಲ್ಲ ಎಂದು ಕಾರಣ ನೀಡಿ ಸಿಐಡಿ ಪೊಲೀಸರ ವಿಚಾರಣೆಗೆ ಹಾಜರಾಗುತಿಲ್ಲ.

ಶ್ರೀಕಿ ಒಂದೂವರೆ ತಿಂಗಳ ಹಿಂದೆ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ರಾತ್ರಿ ಊಟ ಹಾಗೂ ಮಲಗಲು ಮನೆಗೆ ಹೋಗುತ್ತಿದ್ದ. ವಿಚಾರಣೆ ನಡೆಸಲು ನಿಮ್ಹಾನ್ಸ್​ ಗೆ ತೆರಳಿದ್ದ ಸಿಐಡಿ ತಂಡಕ್ಕೆ ಬೆದರಿಕೆ ಹಾಕಿದ್ದ. ಪೊಲೀಸರ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದ. ಶ್ರೀಕಿ ಕಳ್ಳಾಟದಿಂದ ಬೇಸೆತ್ತ ಸಿಐಡಿ ಅಧಿಕಾರಿಗಳು ಶ್ರೀಕಿಯ ಹೆಲ್ತ್ ರಿಪೋರ್ಟ್ ನೀಡುವಂತೆ ವೈದ್ಯರಿಗೆ ಕೇಳಿದ್ದರು. ಆಗ ವೈದ್ಯರು ಶ್ರೀಕಿ ಸಹವಾಸವೇ ಬೇಡವೆಂದು ಡಿಸ್ಚಾರ್ಜ್ ಮಾಡಿ ಕಳುಹಿಸಿದ್ದರು. ಇದೀಗ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಿದರೂ ಹಾಜರಾಗುತ್ತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments