Daily Horoscope
✕

ಶಿವಮೊಗ್ಗ ಗಲಾಟೆಗೆ ಬಿಜೆಪಿ ಆಡಳಿತ ಕಾರಣ-ಮಾಜಿ ಸಿಎಂ ಕುಮಾರಸ್ವಾಮಿ

Webdunia
ಮಂಗಳವಾರ, 16 ಆಗಸ್ಟ್ 2022 (17:51 IST)
ಶಿವಮೊಗ್ಗದ ಗಲಾಟೆಗೆ ಇವತ್ತಿನ ರಾಷ್ಟ್ರ ಹಾಗೂ ರಾಜ್ಯದ ರಾಜಕಾರಣವೇ ಕಾರಣ ಎಂಬುದು ನನ್ನ ಅಭಿಪ್ರಾಯ. ಹಿಂದೆ ಸ್ವಾತಂತ್ರ್ಯ ತಂದು ಕೊಟ್ಟವರ ಬಗ್ಗೆ, ದುಡಿದವರ ಬಗ್ಗೆ ಬಿಜೆಪಿ ಸ್ಮರಿಸಿಕೊಳ್ಳುತ್ತಿಲ್ಲ. ದೇಶದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣ ಮಾಡುವ ಕೆಲಸ ಆಗ್ತಿದೆ. ಸಮಾಜದಲ್ಲಿ ಸಂಘರ್ಷಗಳಿಗೆ ಎಡೆ ಮಾಡಿ ಕೊಡುವ ಕೆಲಸವನ್ನು ಬಿಜೆಪಿ ಮಾಡ್ತಿದೆ. ಬಿಜೆಪಿ ನಾಯಕರ ಹೇಳಿಕೆಗಳಿಗೆ ಸಹೋದರ ಬಾಂಧವ್ಯ ಕಲುಷಿತವಾಗ್ತಿದೆ ಎಂದು ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments