Daily Horoscope

ಜೆಡಿಎಸ್‌ಗೆ ಮಂಡ್ಯ ಬಿಟ್ಟು ಕೊಡಲು ಬಿಜೆಪಿ ಒಪ್ಪಿಗೆ

Webdunia
ಶುಕ್ರವಾರ, 8 ಸೆಪ್ಟಂಬರ್ 2023 (18:49 IST)
ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಮಂಡ್ಯ  ಜೆಡಿಎಸ್‌ಗೆ ಬಿಟ್ಟು ಕೊಡಲು ಬಿಜೆಪಿ ಒಪ್ಪಿಗೆ ಸೂಚಿಸಿದೆ ಎಂದು ಮಾಹಿತಿ ಲಭ್ಯವಾಗಿದೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗುತ್ತಿದೆ.  ಇದರ ಜೊತೆಗೆ ಕೋಲಾರ, ತುಮಕೂರು, ಹಾಸನ , ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೂ ಜೆಡಿಎಸ್‌ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಆದರೆ ದಳಪತಿ ಗಳ ಬೇಡಿಕೆ ಇಟ್ಟಿದ್ದ ಕ್ಷೇತ್ರದಲ್ಲಿ ಪ್ರಾಥಮಿಕ ಹಂತವಾಗಿ ಮಂಡ್ಯ ಕ್ಷೇತ್ರ ಬಿಟ್ಟು ಕೊಡಲು ಬಿಜೆಪಿ ಒಪ್ಪಿದೆ ಎಂದು ತಿಳಿದುಬಂದಿದೆ. ಈ ಮೂಲಕ  ಲೋಕಸಭಾ ಚುನಾವಣೆ 2024ಕ್ಕೆ  ಬಿಜೆಪಿ ಜೊತೆಗೆ ಜೆಡಿಎಸ್‌ ಮಹಾ ಮೈತ್ರಿ ಮಾಡಿಕೊಳ್ಳುವುದಂತೂ ಪಕ್ಕಾ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿ ಭೇಟಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ: ಏನಿದು ಮುಸುಕಿನ ಗುದ್ದಾಟ

ಎಸ್ಐಆರ್ ನಲ್ಲಿ ಹೆಸರು ಡಿಲೀಟ್ ಆಗಿದ್ದಕ್ಕೆ ಸಚಿವರ ಮೇಲೆ ಸಿಟ್ಟಾದ ಕೆಸಿ ವೇಣುಗೋಪಾಲ್ ಹೇಳಿದ್ದೇನು

ಕಳ್ಳತನ ಮಾಡಲು ಬಂದ ಭೂಪ ಗ್ರಿಲ್ ಮಧ್ಯೆ ಸಿಲುಕಿಕೊಂಡ, ನಂತರ ನಡೆದಿದ್ದೇನು ನೋಡಿ video

ಬೀದಿ ನಾಯಿ ಕಾಟ ಸಾಕಾಗಿ ಹೋಯ್ತು: ರೊಚ್ಚಿಗೆದ್ದ ಜನ ಅಧಿಕಾರಿ ಟೇಬಲ್ ಮೇಲೆ ಗೋಣಿ ಚೀಲದಲ್ಲಿ ನಾಯಿ ತಂದು ಸುರಿದ್ರು Video

ಪ್ರೀತಿಸಿ ಮದುವೆಯಾಗಿ ಬಂದಿದ್ದ ಯುವತಿಯನ್ನು ದಾಸರಹಳ್ಳಿಯಲ್ಲಿ ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಕಿಡ್ನ್ಯಾಪ್ Video

ಮುಂದಿನ ಸುದ್ದಿ
Show comments