Select Your Language

Notifications

webdunia
webdunia
webdunia
webdunia

ಕಾವೇರಿ ನೆಪದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅವರು ರಾಜಕೀಯ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಕಾವೇರಿ ನೆಪದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅವರು ರಾಜಕೀಯ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
bangalore , ಸೋಮವಾರ, 25 ಸೆಪ್ಟಂಬರ್ 2023 (14:22 IST)
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ  ಬಿಜೆಪಿ ಮತ್ತು ಜೆಡಿಎಸ್ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 
 
ತಮ್ಮ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು, ಸರ್ವ ಪಕ್ಷ ಸಭೆ ಯಲ್ಲಿ ಹಾಗೆ ಹೇಳಲಿಲ್ಲವಲ್ಲ ಎಂದು ಸಿಎಂ ಪ್ರಶ್ನಿಸಿದ್ದಾರೆ.ಇನ್ನೂ ಪ್ರತಿಭಟನೆಗೆ ಅವಕಾಶವಿದೆ.ಕಾವೇರಿ ನೀರಿನ ಸಂಬಂಧ ನಾಳೆ ಬೆಂಗಳೂರು ಬಂದ್ ಹಾಗೂ ನಾಡಿದ್ದು ಕರ್ನಾಟಕ ಬಂದ್ ಕರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಭಟನೆಗೆ ಅವಕಾಶವಿದೆ. ಅದನ್ನು ನಾವು ಹತ್ತಿಕ್ಕಲು ಹೋಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆಯ ಬಂದ್ ಗೆ ಬೆಂಬಲ ಸೂಚಿಸಿದ ಖಾಸಗಿ ಶಿಕ್ಷಣ ಸಂಸ್ಥೆಗಳು