Daily Horoscope

Select Your Language

Notifications

webdunia
webdunia
webdunia
webdunia

ರಾಮನಗರ, ಕನಕಪುರದಲ್ಲಿ ಮಹಿಳೆಯರಿಗೆ ಮಣೆ ಹಾಕಿದ ಬಿಜೆಪಿ

ಬಿಜೆಪಿ
ರಾಮನಗರ ಹಾಗೂ ಕನಕಪುರ ಕ್ಷೇತ್ರಗಳಿಗೆ ಬಿಜೆಪಿ ಮಹಿಳಾ ಅಭ್ಯರ್ಥಿಗಳ ಘೋಷಣೆ ಮಾಡಿದೆ. ನಾಲ್ಕನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡಿರುವ ಬಿಜೆಪಿ ಮುಖಂಡರು, ಮಹಿಳೆಯರಿಗೆ ಆದ್ಯತೆ ನೀಡಿದ್ದಾರೆ. 
ಕಾಂಗ್ರೆಸ್ ಹಾಗೂ ಜೆಡಿಎಸ್ ನ ಪ್ರಬಲ ಎದುರಾಳಿಗಳ ವಿರುದ್ಧ ಮಹಿಳಾ ಮಣಿಗಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಕನಕಪುರದಿಂದ ನಂದಿನಿಗೌಡ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.
 
 ಅದರಂತೆ ರಾಮನಗರದಿಂದ ಹೆಚ್.ಲೀಲಾವತಿ ಕಮಲ ಪಾಳೆಯದಿಂದ ಕಣಕ್ಕೆ ಇಳಿಯೋದು ಪಕ್ಕಾ ಆಗಿದೆ. ಪ್ರಬಲ ಕ್ಷೇತ್ರದಲ್ಲಿ ಮಹಿಳಾ ಮಣಿಗಳಿಗೆ ಟಿಕೆಟ್ ನೀಡಿರುವ ಬಿಜೆಪಿಯ ಈ ಜಾಣನಡೆ ಯಾವ ರೀತಿಯ ಫಲಿತಾಂಶಕ್ಕೆ ಕಾರಣವಾಗಬಲ್ಲದು ಎಂಬ ಕುತೂಹಲ ಈಗ ಈ ಎರಡೂ ಕ್ಷೇತ್ರಗಳಲ್ಲಿ ಮನೆ ಮಾಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಸ್ ಯಡಿಯೂರಪ್ಪಗೇ ಶಾಕ್ ಕೊಟ್ಟಿತಾ ಬಿಜೆಪಿ ಹೈಕಮಾಂಡ್