Webdunia - Bharat's app for daily news and videos

Install App

ಬಿಬಿಎಂಪಿ: ಕಾಂಗ್ರೆಸ್, ಜೆಡಿಎಸ್ ತಂತ್ರಕ್ಕೆ ಬಿಜೆಪಿ ಪ್ರತಿತಂತ್ರ

Webdunia
ಶುಕ್ರವಾರ, 28 ಆಗಸ್ಟ್ 2015 (17:14 IST)
ಬಿಬಿಎಂಪಿ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಅಲಂಕರಿಸಲು ಕಾಂಗ್ರೆಸ್, ಜೆಡಿಎಸ್ ತಂತ್ರ ರೂಪಿಸುತ್ತಿದ್ದಂತೆ ಬಿಜೆಪಿ ಪ್ರತಿತಂತ್ರ ರೂಪಿಸಿದೆ ಎಂದು ಮೂಲಗಳು ತಿಳಿಸಿವೆ.
 
ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಭೆ ಸೇರಿದ ಮುಖಂಜರಾದ ಆರ್. ಅಶೋಕ್ , ವಿ.ಸೋಮಣ್ಣ ಸೇರಿದಂತೆ ಹಲವು ಮುಖಂಡರು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ತಿರುಗೇಟು ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
 
ಸಂಸದ ಪಿ.ಸಿ.ಮೋಹನ್. ವಿಧಾನಪರಿಷತ್ ಸದಸ್ಯ ಅಶ್ವಥ್ ನಾರಾಯಣ್ ಕೂಡಾ ಸಭೆಯಲ್ಲಿ ಹಾಜರಿದ್ದರು.
 
ಜನಾದೇಶಕ್ಕೆ ವಿರುದ್ಧವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕಾರ್ಯನಿರ್ವಹಿಸುತ್ತಿವೆ. ಮುಂಬರುವ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಬಿಬಿಎಂಪಿ ಮುನ್ನಡೆಸಲು ಬಿಜೆಪಿಗೆ ಜನತೆ ಅಧಿಕಾರ ನೀಡಿದ್ದಾರೆ. ಆದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಮತದಾರರ ಆದೇಶದ ವಿರುದ್ಧವಾಗಿ ವರ್ತಿಸುತ್ತಿವೆ ಎಂದು ಬಿಜೆಪಿ ಸಂಸದ ಪಿ.ಸಿ.ಮೋಹನ್ ಆರೋಪಿಸಿದ್ದಾರೆ.     

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments