Webdunia - Bharat's app for daily news and videos

Install App

ಇಂದು ಸಂಜೆ 5 ಗಂಟೆಗೆ ಬಿಜೆಪಿ ಪದಾಧಿಕಾರಿಗಳ ಸಭೆ

Webdunia
ಭಾನುವಾರ, 23 ಆಗಸ್ಟ್ 2020 (10:51 IST)
ಬೆಂಗಳೂರು : ಇಂದು ಸಂಜೆ 5 ಗಂಟೆಗೆ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಬಿಜೆಪಿ ನಾಯಕರ  ಈ ಮೀಟಿಂಗ್ ಬಾರೀ ಮಹತ್ವ ಪಡೆದಿದೆ ಎನ್ನಲಾಗಿದೆ.

ಬಿ.ಎಲ್.ಸಂತೋಷ್, ಕಟೀಲ್ ಸಮ್ಮುಖದಲ್ಲಿ ಸಭೆ ನಡೆಯಲಿದ್ದು,  ಸಭೆಯಲ್ಲಿ ಬಿಜೆಪಿಯ ಎಲ್ಲಾ  ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ. ನಿನ್ನೆ, ಮೊನ್ನೆ ಕೆಲ ಸಚಿವರ ಜತೆ ಸಂತೋಷ್ ಚರ್ಚೆ ನಡೆಸಿದ್ದು,  ಸಚಿವರ ಮೌಲ್ಯಮಾಪನ ಗುಸುಗುಸು ಬೆನ್ನಲೇ ಸಭೆ ನಡೆಸಲಾಗಿದೆ.

ಸಂಪುಟ ವಿಸ್ತರಣೆ ಚರ್ಚೆ ಬೆನ್ನಲೇ ಈ ಮೀಟಿಂಗ್ ನಡೆಯುತ್ತಿರುವುದು ಮಹತ್ವ ಪಡೆದಿದೆ. ಸಿಎಂ ಯಡಿಯೂರಪ್ಪ ಕೂಡ ಈ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸಭೆಯಲ್ಲಿ ಹಲವು ವಿಷಯಗಳು ಚರ್ಚೆಯಾಗಲಿದೆ.  ನೂತನ ಪದಾಧಿಕಾರಿಗಳ ನೇಮಕ ಬಳಿಕ ಇದು ಮೊದಲ ಸಭೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮಂಗಳೂರಿನ ಈ ಪ್ರದೇಶದಲ್ಲಿ ಹಾರಾಡಲಿದೆ ಅತ್ಯಂತ ಎತ್ತರದ ರಾಷ್ಟ್ರಧ್ವಜ

ಮುಂದಿನ ಸುದ್ದಿ
Show comments