Webdunia - Bharat's app for daily news and videos

Install App

ಟಿಕೆಟ್ ಕೊಡಲು ‘ತ್ರೀ’ ಸೂತ್ರಕ್ಕೆ ಬಿಜೆಪಿ ಮೊರೆ

Webdunia
ಸೋಮವಾರ, 30 ಜನವರಿ 2023 (16:06 IST)
ಬೆಂಗಳೂರು : ವಿಧಾನಸಭೆ ಚುನಾವಣೆ ಸಮೀಪವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಟಿಕೆಟ್ ತಾಲೀಮು ಆರಂಭವಾಗಿದೆ. ರಾಜ್ಯದಲ್ಲಿ ಈ ಸಲ ಸ್ವಂತ ಬಲದಲ್ಲೇ ಅಧಿಕಾರ ಪಡೆಯಲು ಬಿಜೆಪಿ ರಣತಂತ್ರ ರೂಪಿಸುತ್ತಿದೆ. ಈ ಭಾಗವಾಗಿಯೇ ಕದನ ಕಲಿಗಳ ಆಯ್ಕೆಗೆ ಬಿಗ್ ಪ್ಲಾನ್ ಹೆಣೆಯಲಾಗಿದೆ.

ಟಿಕೆಟ್ ಹಂಚಿಕೆಗೆ ಬಿಜೆಪಿ 3 ಸೂತ್ರಕ್ಕೆ ಗಂಟು ಬಿದ್ದಿದೆ. ಈ ‘ತ್ರೀ’ ಫಾರ್ಮುಲಾದೊಂದಿಗೆ ಗೆಲ್ಲುವ ಹುರಿಯಾಳುಗಳ ಹುಡುಕಾಟಕ್ಕೆ ಬಿಜೆಪಿ ಕಸರತ್ತು ನಡೆಸುತ್ತಿದೆ. ಆ ಮೂರು ಅಗ್ನಿಪರೀಕ್ಷೆಗಳಲ್ಲಿ ಪಾಸಾದ್ರೆ ಮಾತ್ರ ಟಿಕೆಟ್ ಫಿಕ್ಸ್.

ಈ ಬಾರಿ ಭಾರೀ ಎಚ್ಚರದ ನಡೆ ಅನುಸರಿಸಿ ಹುರಿಯಾಳುಗಳ ಆಯ್ಕೆಗೆ ಬಿಜೆಪಿ ಕೈಹಾಕಿದೆ. ಗೆಲ್ಲುವ ಅಭ್ಯರ್ಥಿಗಳ ಆಯ್ಕೆಗೆ ‘ತ್ರೀ’ ಫಾರ್ಮುಲಾದ ಮೊರೆ ಹೋಗಿದೆ ಬಿಜೆಪಿ. ಹುರಿಯಾಳುಗಳ ಹುಡುಕಾಟಕ್ಕೆ 3 ಪ್ರಮುಖ ವಲಯದಿಂದ ಆಂತರಿಕ ಸಮೀಕ್ಷೆಗೆ ಚಾಲನೆ ಕೊಡಲಾಗಿದೆ. 3 ಹಂತದ ಅಗ್ನಿಪರೀಕ್ಷೆ ಪಾಸಾದವರಿಗೆ ಮಾತ್ರ ಟಿಕೆಟ್ ಕೊಡಲು ನಿರ್ಧರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವುದೇ ಬೀದಿ ನಾಯಿಯನ್ನು ಬಿಡಬೇಡಿ: ರಕ್ಷಣೆಗೆ ಬಂದವರ ವಿರುದ್ಧ ಕಠಿಣ ಕ್ರಮಕ್ಕೆ ಸುಪ್ರೀಂ ಸೂಚನೆ

ಸಚಿವ ಕೆಎನ್ ರಾಜಣ್ಣ ದಿಡೀರ್ ರಾಜೀನಾಮೆ: ಕಾರಣ ಇದೇನಾ

ನಿನ್ನೆ ಮೋದಿಯಿಂದ ಲೋಕಾರ್ಪಣೆಯಾದ ಮೆಟ್ರೋಗೆ ಇಂದು ಇದೆಂಥಾ ಪ್ರತಿಕ್ರಿಯೆ

ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದಿದ್ದಕ್ಕೆ ಸಿದ್ದರಾಮಯ್ಯ ಫುಲ್ ಗರಂ

ಅಧಿವೇಶನ ಆರಂಭಕ್ಕೆ ಮೊದಲೇ ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments