Select Your Language

Notifications

webdunia
webdunia
webdunia
webdunia

ಬಾಗಲಕೋಟೆ ನಗರದಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ನಕಲಿ ಮತದಾನದ ಆರೋಪ

ಬಾಗಲಕೋಟೆ ನಗರದಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ನಕಲಿ ಮತದಾನದ ಆರೋಪ
ಬಾಗಲಕೋಟೆ , ಶನಿವಾರ, 12 ಮೇ 2018 (14:37 IST)
ಬಾಗಲಕೋಟೆ : ಬಾಗಲಕೋಟೆ ನಗರದಲ್ಲಿ ಬಿಜೆಪಿ ಅಭ್ಯರ್ಥಿಯೊಬ್ಬರ ವಿರುದ್ಧ ನಕಲಿ ಮತದಾನದ ಆರೋಪ ಕೇಳಿಬರುತ್ತಿದೆ.


ಇಂದು ಕರ್ನಾಟಕ ಚುನಾವಣಾ ಪ್ರಕ್ರಿಯೆಯು ಭರದಿಂದ ಸಾಗುತ್ತಿದ್ದು, ಈ ನಡುವೆ ನೆರೆ ರಾಜ್ಯಗಳ ವಿದ್ಯಾರ್ಥಿಗಳಿಂದ ಮತದಾನ ಮಾಡಿಸಿರುವ ಆರೋಪ ಕೇಳಿಬಂದಿದೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಈ ರೀತಿ ಮಾಡಿರುವುದಾಗಿ ಕೈ ಕಾರ್ಯಕರ್ತರು ಅವರ ವಿರುದ್ಧ ಆರೋಪ ಮಾಡಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮತದಾನಕ್ಕಾಗಿ ಪ್ರತಿಭಟನೆ ಮಾಡಿದ 92 ವರ್ಷದ ವೃದ್ದ