ಬಿಜೆಪಿಯವರು ಕೊಡೋ ದುಡ್ಡು ಪಡೆದು ಕಾಂಗ್ರೆಸ್ ಗೆ ವೋಟ್ ಹಾಕಿ ಎಂದ ಅಭ್ಯರ್ಥಿ

Webdunia
ಸೋಮವಾರ, 25 ನವೆಂಬರ್ 2019 (19:13 IST)
ಮತದಾರರಿಗೆ ಬಿಜೆಪಿಯವರು ಬಾಡೂಟ, ಸೀರೆಗಳನ್ನು ಹಂಚುತ್ತಿದ್ದಾರೆ. ಹೀಗಂತ ಕೈ ಪಡೆ ಅಭ್ಯರ್ಥಿ ಆರೋಪ ಮಾಡಿದ್ದಾರೆ.

ಎರಡು ಬಾರಿ ಶಾಸಕನಾಗಿದ್ದಾಗ ಮಾಡಿರೋ ಅಭಿವೃದ್ಧಿ ನೋಡಿ ನನಗೆ ಮತ ಹಾಕಿ. ಹೀಗಂತ ಕಾಂಗ್ರೆಸ್ ಅಭ್ಯರ್ಥಿ
ಕೆ. ಬಿ. ಚಂದ್ರಶೇಖರ್  ಮನವಿ ಮಾಡಿದ್ದಾರೆ.

ಮಂಡ್ಯದ ಕಸಬಾ ಮತ್ತು  ಕಿಕ್ಕೇರಿ ಹೋಬಳಿಯ ಮಾಕವಳ್ಳಿ, ಬಂಡಿಹೊಳೆ, ಚೌಡೇನಹಳ್ಳಿ, ಐಕನಹಳ್ಳಿ ಮೊದಲಾದೆಡೆ ಪ್ರಚಾರ ನಡೆಸಿ ಮತಯಾಚನೆ ಮಾಡಿದ್ರು.

ಮಂಡ್ಯದ ಕೆ.ಆರ್. ಪೇಟೆ ಕ್ಷೇತ್ರದ ವಿಧಾನಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆಬಿ ಚಂದ್ರಶೇಖರ್ ಬಿರುಸಿನ ಪ್ರಚಾರ ನಡೆಸಿದ್ರು.

ಬಿಜೆಪಿಯವರ ದುಡ್ಡು ಹಾಗೂ ಪ್ರತಿಯೊಂದನ್ನೂ ಪಡೆದುಕೊಳ್ಳಿ. ಆದರೆ ಮತವನ್ನು ಕಾಂಗ್ರೆಸ್ ಹಾಕಿ ಎಂದು ಕೋರಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಆಂಧ್ರದಲ್ಲಿ 26 ಮಂದಿಯ ಹತ್ಯೆಗೆ ಕಾರಣವಾಗಿದ್ದ ನಕ್ಸಲ್‌ ಮದ್ವಿ ಹಿದ್ಮಾ ಎನ್‌ಕೌಂಟರ್‌ಗೆರ ಬಲಿ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ಮುಂದಿನ ಸುದ್ದಿ
Show comments