Daily Horoscope
✕

ಬಿಜೆಪಿ ಅಭ್ಯರ್ಥಿ ಪಿ ಸಿ ಮೋಹನ್‌ ನಾಮಪತ್ರ ಸಲ್ಲಿಕೆಗೆ ಕೇಸರಿ ಪಡೆ ಸಾಥ್

Sampriya
ಸೋಮವಾರ, 1 ಏಪ್ರಿಲ್ 2024 (18:43 IST)
Photo Courtesy X
ಬೆಂಗಳೂರು:  ಲೋಕಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜ್ಯದಲ್ಲಿ ಇದೀಗ ನಾಮಪತ್ರ ಸಲ್ಲಿಕೆ ಜೋರಾಗಿಯೇ ನಡೆಯುತ್ತಿದೆ.

ಇಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ ಸಿ‌ ಮೋಹನ್ ಅವರು ನಾಮಪತ್ರ ಸಲ್ಲಿಕೆ ಮಾಡಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ರ‍್ಯಾಲಿ ನಡೆಸಿ, ಅಭ್ಯರ್ಥಿಯನ್ನು ಬಹುಮತದಿಂದ ಗೆಲ್ಲಿಸುವಂತೆ ಬಿಜೆಪಿ ನಾಯಕರು ಮನವಿ ಮಾಡಿದರು.

ಇನ್ನೂ ಪಿ.ಸಿ.ಮೋಹನ್ ನಾಮಿನೇಷನ್‌ಗೆ ಕೇಸರಿ ದೊಡ್ಡ ಪಡೆ ಸಾಥ್ ನೀಡಿದ್ದು, ರ್ಯಾಲಿ ಉದ್ದಕ್ಕೂ ಮೋದಿ ಮತ್ತೊಮ್ಮೆ ಎಂಬ ಕೂಗು ಕೇಳಿತು.

ಈ ಸಂದರ್ಭದಲ್ಲಿ ಸಂಸದೀಯ ಮಂಡಳಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಶಾಸಕ ಸುರೇಶ್ ಕುಮಾರ್, ಶಾಸಕ ಜನಾರ್ಧನ ರೆಡ್ಡಿ, ಮಾಜಿ ಸಚಿವ ಸಿ ಟಿ ರವಿ, ಅರವಿಂದ್ ಲಿಂಬಾವಳಿ,  ತಾರಾ ಅನುರಾಧಾ, ಶೃತಿ, ಜೆಡಿಎಸ್ ಮುಖಂಡ  ರಮೇಶ್ ಗೌಡ, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments