Webdunia - Bharat's app for daily news and videos

Install App

ಯಲಹಂಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ಆರ್ ವಿಶ್ವನಾಥ್ ನಾಮಪತ್ರ ಸಲ್ಲಿಕೆ

Webdunia
ಬುಧವಾರ, 19 ಏಪ್ರಿಲ್ 2023 (17:51 IST)
ಯಲಹಂಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ಆರ್ ವಿಶ್ವನಾಥ್ ನಾಮಪತ್ರ ಸಲ್ಲಿಕೆಗೆ ಸಿದ್ದತೆ ಮಾಡಿಕೊಂಡಿದ್ದು,ಸಿಂಗನಾಯಕಹಳ್ಳಿಯ ನಿವಾಸದಿಂದ ಪೂಜೆ ಮಾಡಿ ವಿಶ್ವನಾಥ್ ಹೊರಟ್ಟಿದ್ರು.ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿ ವಿಶ್ವನಾಥ್  ಹೊರಟರು.ಯಲಹಂಕದ ಮಿನಿ‌ವಿಧಾನಸೌಧದ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಲ್ಲಿದ್ದಾರೆ.10.40 ಕ್ಕೆ ನಾಮಪತ್ರ ಸಲ್ಲಿಸಲಿದ್ದು.ನೂರಾರು ಕಾರ್ಯಕರ್ತರು, ಬೆಂಬಲಿಗರು  ಈ ವೇಳೆ ಭಾಗಿಯಾಗಿದ್ರು.ಅಲ್ಲದೇ ಪಟಾಕಿ ಸಿಡಿಸಿ, ಬೆಂಬಲಿಗರು ಜೈಕಾರ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments