Daily Horoscope
✕

ಬಿಜೆಪಿ ಅಭ್ಯರ್ಥಿ ಎಸ್ ಟಿ ಸೋಮಶೇಖರ್ ಯಿಂದ ಕ್ಷೇತ್ರದಲ್ಲಿ ಅಬ್ಬದರ ಪ್ರಚಾರ

Webdunia
ಬುಧವಾರ, 3 ಮೇ 2023 (17:20 IST)
ಚುನಾವಣಾ ದಿನ ಹತ್ತಿರವಾಗ್ತಿದೆ. ಇತ್ತ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲುವು ಸಾಧಿಸಲು ಜನ ಮನ ತಲುಪಲು ಪ್ರತಯ್ನ ಮಾಡ್ತಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ಟಿ ಸೋಮಶೇಖರ್ ಅವರು ಇಂದು ಕ್ಷೇತ್ರದಲ್ಲಿ ಅಬ್ಬದರ ಪ್ರಚಾರ ಮಾಡಿದರು. ಕ್ರಮ ಸಂಖ್ಯೆ 5 ಗೆದ್ದ ನಂತರ ಅಭಿವೃದ್ಧಿ ಆಡಳಿತ ಕೂಡ ಐದು ವರ್ಷ ಅಂತ ಜನರಲ್ಲಿ ಭರವಸೆ ನೀಡಿದರು. ಪ್ರಚಾರಕ್ಕೂ ಮೊದಲು ನಗರದ ಮಂಗನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.  ನಂತರ ಮಂಗನಹಳ್ಳಿ, ಚಿಕ್ಕಕೋಡಿಗೇಹಳ್ಳಿ, ಕೋಡುಗೇಹಳ್ಳಿ ಕಾಲೋನಿ, ಚಿಕ್ಕ ಗೊಲ್ಲರಹಟ್ಟಿ, ಸೀಗೆಹಳ್ಳಿ ,ಕನ್ನಲ್ಲಿ ಯಲ್ಲಿ ಪ್ರಚಾರ ಮಾಡಿದರು. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಆಗಿವೆ. ನಾನು ಅಧಿಕಾರಕ್ಕೆ ಬಂದ ನಂತರ ಮತ್ತಷ್ಟು ಅಭಿವೃದ್ಧಿ ಪರ ಕಾರ್ಯ ಮಾಡುತ್ತೆನೆ. ಪ್ರಧಾನಮಂತ್ರಿ ಮೋದಿ, ಅಮಿತ್ ಷಾ, ರೋಡ್ ಶೋ. ನಡ್ಡಾ ಬೆಂಬಲ ಬಿಜೆಪಿಗೆ ಮತ್ತಷ್ಟು ಬಲ ತಂದಿದೆ ಎಂದು ಎಸ್ ಟಿ ಸೋಮಶೇಖರ್  ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments