ಕಾರ್ಯಕರ್ತರಿಗೆ ಅವಾಜ್ ಹಾಕಿದ ಶಾಸಕ

Webdunia
ಬುಧವಾರ, 2 ಮೇ 2018 (13:02 IST)
ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಗೆ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಳ್ಳಲಾಗಿದೆ. ಮತ ಕೇಳಲು ಹೋದಾಗ ಬಿಜೆಪಿ ಕಾರ್ಯಕರ್ತರಿಂದಲೇ ಸಖತ್ ಕ್ಲಾಸ್ ನಡೆದಿದೆ. 
 ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಕಡಗದಾಳ್ ಗ್ರಾಮದಲ್ಲಿ ಘಟನೆ ನಡೆದಿದೆ. ಆರ್ ಎಸ್ ಎಸ್ ಬಗ್ಗೆ ಉಡಾಫೆ ವರ್ತನೆ ತೋರುತ್ತಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಸಂಘಟನೆಯಿಂದಲೇ ಅಧಿಕಾರ ಪಡೆದು ಆರ್ ಎಸ್ ಎಸ್ ಗೆ ಅಗೌರವ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. 
 
ಬಿಜೆಪಿ ಕಾರ್ಯಕರ್ತನ ಪ್ರಶ್ನೆಗೆ ಕೆರಳಿದ ಶಾಸಕ ಅಪ್ಪಚ್ಚು ರಂಜನ್, ಕುಳಿತ ಸ್ಥಳದಿಂದ ಎದ್ದು ಬಂದು ಕಾರ್ಯಕರ್ತನಿಗೆ ಅವಾಜ್ ಹಾಕಿದ್ದಾರೆ. ಬಾಯಿಗೆ ಬಂದಂಗೆ ಮಾತಾಡಬೇಡ, ನನ್ನನ್ನ ಕೆರಳಿಸಬೇಡ ಎಂದ ಶಾಸಕ ಹೇಳಿದ್ದಾರೆ‌. 
 
ನಾನು ಗಂಡು ಮಗನೇ ಅಂತಾ ಕೈ ತಟ್ಟಿ ಅಬ್ಬರಿಸಿದ ಅಪ್ಪಚ್ಚು ರಂಜನ್ ನೋಡಿ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. 
ಹಾಲಿ ಬಿಜೆಪಿ ಅಭ್ಯರ್ಥಿಯೂ ಆಗಿರೋ ಅಪ್ಪಚ್ಚು ರಂಜನ್ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. 
                                                                                                         
ಇಂತಹ ಶಾಸಕ ಪುನಃ ಆಯ್ಕೆಯಾಗಬೇಕಾ ಅನ್ನೋದು ಕಾರ್ಯಕರ್ತರಲ್ಲಿ ಚರ್ಚೆ ಬಿಸಿಬಿಸಿಯಾಗಿ ನಡೆಯುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಪುತ್ರನ ಕಾರು ಚಾಲಕನ ಮೇಲೆ ಹತ್ಯೆ ಯತ್ನ, ಮಹತ್ವದ ಬೆಳವಣಿಗೆ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಬಗ್ಗೆ ಇದೆಂಥಾ ಸುದ್ದಿ

ಟ್ರಂಪ್ ಕೈಗೊಂಬೆ ಮೋದಿ ದೇಶಕ್ಕೇ ಮಾರಕ ಎಂದ ಸುಬ್ರಮಣಿಯನ್ ಸ್ವಾಮಿ: ಮೋದಿ ಫೇಲ್ ಪ್ರಧಾನಿ ಎಂದ ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ಕಳವು ಪ್ರಕರಣ: ಎಸ್‌ಐಟಿ ಬಗ್ಗೆ ಮಹತ್ವದ ಅಭಿಪ್ರಾಯ ಹೊರಡಿಸಿದ ಹೈಕೋರ್ಟ್‌

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಪೊಲೀಸರ ಕೃತ್ಯ ದೌರ್ಜನ್ಯದ ಪರಮಾವಧಿ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments