Webdunia - Bharat's app for daily news and videos

Install App

ಬಿಎಸ್ ವೈ ಮನೆ ಮುಂದೆ ಬಿಜೆಪಿ ಸಂಭ್ರಮಾಚರಣೆ

Webdunia
ಬುಧವಾರ, 24 ಜುಲೈ 2019 (10:29 IST)
ಬೆಂಗಳೂರು: ವಿಶ್ವಾಸ ಮತ ಪ್ರಕ್ರಿಯೆಯಲ್ಲಿ ಮೈತ್ರಿ ಸರ್ಕಾರಕ್ಕೆ ಸೋಲಾಗುತ್ತಿದ್ದಂತೇ ಸರ್ಕಾರ ರಚಿಸಲು ಮುಂದಾಗಿರುವ ಬಿಜೆಪಿಯಲ್ಲಿ ಈಗ ಸಂಭ್ರಮ ಮನೆ ಮಾಡಿದೆ.


ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಬಿಎಸ್ ಯಡಿಯೂರಪ್ಪ ಮನೆ ಮುಂದೆ ಬಿಜೆಪಿ ನಾಯಕರು, ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಪಟಾಕಿ ಸಿಡಿಸಿ, ನೃತ್ಯ ಮಾಡಿ ಕಾರ್ಯಕರ್ತರು ಸಂಭ್ರಮಾಚರಿಸುತ್ತಿದ್ದರೆ ಇವರಿಗೆ ಬಿಜೆಪಿ ನಾಯಕರಾದ ಆರ್ ಅಶೋಕ್, ತಾರಾ ಮತ್ತಿತತರರು ಸಾಥ್ ನೀಡಿದ್ದಾರೆ.

ಇನ್ನು, ಯಡಿಯೂರಪ್ಪ ಶುಕ್ರವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಸರ್ಕಾರ ರಚನೆ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸುವುದಾಗಿ ಆರ್ ಅಶೋಕ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಒಂದು ರೀತಿಯಲ್ಲಿ ಬಿಜೆಪಿಯಲ್ಲಿ ಈಗ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ ಎಂದೇ ಹೇಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments