ನಾಟ್ಟು ನಾಟ್ಟು ಹಾಡು ಮೋದಿ ಮೋದಿ ಎಂದು ಬದಲು

Webdunia
ಮಂಗಳವಾರ, 11 ಏಪ್ರಿಲ್ 2023 (20:20 IST)
ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿದ್ದು, ವಿವಿಧ ರಾಜಕೀಯ ಪಕ್ಷಗಳು ಜನರನ್ನು ಸೆಳೆಯಲು ನಾನಾ ತಂ‍ತ್ರ ಮಾಡುತ್ತಿದ್ದಾರೆ.

ಈ ನಡುವೆ ಬಿಜೆಪಿ ಇನ್ನೂ ಒಂದು ಹೆಜ್ಜೆ ಮುಂದಿಟ್ಟಿದೆ. ಆಸ್ಕರ್ ವಿಜೇತ ನಾಟ್ಟು ನಾಟ್ಟು ಹಾಡನ್ನು ಮೋದಿ, ಮೋದಿ ಎಂದು ಸಾಹಿತ್ಯ ಬದಲಾಯಿಸಿ ಹೊಸ ಹಾಡು ಬಿಡುಗಡೆ ಮಾಡಿದೆ.

ಈ ಹಾಡನ್ನು ರಾಜ್ಯ ಬಿಜೆಪಿ ನಾಯಕರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.  ಈ ಹಾಡಿನಲ್ಲಿ ಪ್ರಧಾನಿ ಮೋದಿ ಗುಣಗಾನ ಹಾಗೂ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ವಿವರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಹಣ ಯಾಕೆ ಬಂದಿಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಗೆ ಕೇಳಿದಾಗ ಸದನದಲ್ಲಿ ಗ್ಗದಲವೋ ಗದ್ದಲ

ಲಕ್ಷಾಂತರ ರೂಪಾಯಿ ಸಂಬಳ ತಗೊಳ್ಳೋರಿಗೆ ಫ್ರೀ ಬಸ್ ಯಾಕೆ ಕೊಡ್ಬೇಕು

ಸೋನಿಯಾಗೆ ಯಾವ ಅಧಿಕಾರವಿತ್ತು ಎಂದು ಚುನಾವಣಾ ಆಯುಕ್ತರನ್ನು ನೇಮಕ ಮಾಡಿದ್ರು: ಬಿಜೆಪಿ ಪ್ರಶ್ನೆ

ಗ್ಯಾರಂಟಿ ಬಗ್ಗೆ ಶಾಸಕಾಂಗ ಸಭೆಯಲ್ಲಿ ಶಾಸಕರಿಂದಲೇ ಶಾಕಿಂಗ್ ಮಾತುಗಳು: ಮುಂದೇನು

ಸಿದ್ದರಾಮಯ್ಯನವರಿಗೆ ಪುತ್ರನಿಂದಲೇ ಎದುರಾಯ್ತಾ ಸಂಕಷ್ಟ

ಮುಂದಿನ ಸುದ್ದಿ
Show comments