ಗುಜರಾತ್​​​​ನಲ್ಲಿ BJP ಅಧಿಕಾರಕ್ಕೆ ಬರುತ್ತೆ-N. ರವಿಕುಮಾರ್

Webdunia
ಮಂಗಳವಾರ, 6 ಡಿಸೆಂಬರ್ 2022 (15:54 IST)
ನಿನ್ನೆ ಗುಜರಾತ್​​​ನಲ್ಲಿ ಅಂತಿಮ ಹಂತದ ಮತದಾನ ಆಗಿದೆ. ಸಂಜೆ 6 ಗಂಟೆ ನಂತರ ಚುನಾವಣೋತ್ತರ ಸಮೀಕ್ಷೆಗಳು ಬಂದಿವೆ. ಗುಜರಾತ್​​​​ನಲ್ಲಿ ಹಿಂದೆಂದಿಗಿಂತ BJP ಹೆಚ್ಚಿನ ಸ್ಥಾನದ ಮೂಲಕ ಅಧಿಕಾರಕ್ಕೆ ಬರುತ್ತದೆ ಎಂದು ವಿಧಾನಪರಿಷತ್ ಸದಸ್ಯ N. ರವಿಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಮೀಕ್ಷೆಯೊಂದರಲ್ಲಿ BJPಗೆ 117 ಸ್ಥಾನ ಬರುತ್ತೆ ಅಂತ ಬಂದಿದೆ. ಉಳಿದೆಲ್ಲಾ ಸಮೀಕ್ಷೆಗಳು 140 ಸ್ಥಾನ ಬರುತ್ತೆ ಎಂದು ಹೇಳಿವೆ. ಗುಜರಾತ್​​​ನಲ್ಲಿ 27 ವರ್ಷಗಳ ಕಾಲ ಅಧಿಕಾರ ನಡೆಸಿರೋ ಬಿಜೆಪಿ, ಅಧಿಕಾರಕ್ಕೆ ಬಂದ್ರೆ 32 ವರ್ಷ ಕಾಲ ಅಧಿಕಾರ ನಡೆಸುವ ಪಕ್ಷ ಆಗಲಿದೆ. ಬಿಜೆಪಿ ಅಂದ್ರೆ ರೈತರು, ರಸ್ತೆ ನಿರ್ಮಾಣ, ಬಿಜೆಪಿ ಅಂದ್ರೆ ಗೌರವ. ಹೀಗಾಗಿ BJP ಭಾರತದ 130 ಕೋಟಿ ಜನ ಹೆಮ್ಮೆ ಪಡುವ ಹಾಗೆ ಅಧಿಕಾರ ನಡೆಸುತ್ತಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments