Webdunia - Bharat's app for daily news and videos

Install App

ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ BJP ದೂರು

Webdunia
ಮಂಗಳವಾರ, 2 ಮೇ 2023 (12:20 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರನ್ನು “ನಾಲಾಯಕ್ ಮಗ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
 
ಕಲಬುರಗಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಪ್ರಿಯಾಂಕ್ ಗಾಂಧಿ ಈ ಹೇಳಿಕೆ ನೀಡಿದ್ದರು. ಶಾಸಕನ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರು ದಾಖಲಿಸಿದ್ದಾರೆ. 

ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿಗಳ ಮೇಲೆ ವೈಯಕ್ತಿಕ ವಾಗ್ದಾಳಿ ನಡೆಸಿದ್ದಾರೆ. ಆ ಮೂಲಕ ಮಾದರಿ ನೀತಿ ಸಂಹಿತೆ ನಿಯಮ ಉಲ್ಲಂಘಿಸಿದ್ದಾರೆ. “ನಾಲಾಯಕ್” ಎಂದರೆ ಅಪ್ರಯೋಜಕ ಎಂದರ್ಥ. ಅಂತಹ ಪದವನ್ನು ಈ ದೇಶಕ್ಕಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಪ್ರಧಾನಿಗಳ ವಿರುದ್ಧ ಬಳಸಿರುವುದು ಅಕ್ಷಮ್ಯ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments