ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

Sampriya
ಗುರುವಾರ, 21 ಆಗಸ್ಟ್ 2025 (18:36 IST)
Photo Credit X
ಬೆಂಗಳೂರು: 2018ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಗಳನ್ನು ಖರೀದಿಸಿದ್ದಾರೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಆರೋಪ ಸಂಬಂಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ನಿಯೋಗ ರಾಜ್ಯ ಚುನಾವಣಾ ಆಯೋಗಕ್ಕೆ ದೂರನ್ನು ನೀಡಿದೆ. 

ಇಂದು ಬೆಂಗಳೂರಿನ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಮಾಜಿ ಎಂಎಲ್‌ಸಿ ಮತ್ತು ಮುಖ್ಯ ವಕ್ತಾರ ಸಿ.ಎನ್. ಅಶ್ವತ್ಥ ನಾರಾಯಣ್, ಮಾಜಿ ಎಂಎಲ್‌ಸಿಗಳಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಅರುಣ್ ಶಹಾಪುರ್ ಮತ್ತು ರಾಜ್ಯ ಕಾನೂನು ಕೋಶದ ಸಂಚಾಲಕ ವಸಂತ ಕುಮಾರ್ ತೆರಳಿ ದೂರನ್ನು ನೀಡಿದರು. 

2024ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ 7 ಕೋಟಿ ರೂ. ಹಂಚಬೇಕೆಂದು ಅರಸೀಕೆರೆ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಮಾತನಾಡಿರುವ ವಿಡಿಯೋ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬಿಜೆಪಿ ನಿಯೋಗ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದೆ.

ಇಬ್ರಾಹಿಂ ಅವರು ಇತ್ತೀಚೆಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡುವಾಗ 2018 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇವೆ.

ಭಾಷಣದಲ್ಲಿ ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ನಾನು ಮತ್ತು ಹಿರಿಯ ಕಾಂಗ್ರೆಸ್ ನಾಯಕ ಚಿಮ್ಮನಕಟ್ಟಿ 3,000 ಮತಗಳನ್ನು ಖರೀದಿಸಿದ್ದೇವೆ ಎಂದು ಹೇಳಿದ್ದರು. ಈ ವಿಡಿಯೋ ಭಾರೀ ವೈರಲ್ ಆಯಿತು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ ಕೆಎನ್ ರಾಜಣ್ಣ ಹೇಳಿಕೆ

ಎನ್‌ಡಿಎ ಸಂಸದರಿಗೆ ಔತಣಕೂಟ ಏರ್ಪಡಿಸಿದ ಮೋದಿ, ಹಿಂದಿದೆಯಾ ಮಾಸ್ಟರ್‌ಪ್ಲಾನ್

ಬೆಳಗಾವಿ 31 ಕೃಷ್ಣ ಮೃಗಗಳ ಸಾವು ಪ್ರಕರ, ಕಾರಣ ಬಿಚ್ಚುಟ್ಟ ಈಶ್ವರ ಖಂಡ್ರೆ

ಸಿದ್ದರಾಮಯ್ಯಗೆ ಬಂತು ಸುಪ್ರೀಂ ನೋಟಿಸ್, ಯಾವಾ ಪ್ರಕರಣದಲ್ಲಿ ಗೊತ್ತಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments