Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ

ಬೆಂಗಳೂರು
ಬೆಂಗಳೂರು : ಶಾಂತಿ ನಗರದ ಶಾಸಕ ಎನ್‌ ಎ ಹ್ಯಾರಿಸ್‌ಪುತ್ರನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಿಯೋಗ ರಾಜ್ಯಪಾಲ ವಜೂಭಾಯಿ  ವಾಲಾ ಅವರಿಗೆ ಕಾಂಗ್ರೆಸ್ ವಿರುದ್ಧ ದೂರು ನೀಡಿದ್ದಾರೆ.


ಮಾಜಿ ಡಿಸಿಎಂ ಆರ್‌ ಅಶೋಕ್‌ ನೇತೃತ್ವದಲ್ಲಿ ಬಿಜೆಪಿ ನಿಯೋಗ ಗುರುವಾರ ರಾಜಭವನಕ್ಕೆ ತೆರಳಿ  ರಾಜ್ಯಪಾಲ ವಜೂಭಾಯಿ  ವಾಲಾ ಅವರಲ್ಲಿ ಬೆಂಗಳೂರಿನಲ್ಲಿ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರಿಗೆ ರಕ್ಷಣೆಯೇ ಇಲ್ಲವಾಗಿದೆ.  ಕಾಂಗ್ರೆಸ್‌ ನಾಯಕರ ಗೂಂಡಾಗಿರಿ ಹೆಚ್ಚುತ್ತಿದೆ ಎಂದು ದೂರು ನೀಡಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು  ಮಧ್ಯಪ್ರವೇಶ ಮಾಡಬೇಕೆಂದು ಕೇಳಿಕೊಂಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಟಿ ಸಂಜನಾ ತಮ್ಮ ಟ್ವೀಟರ್ ನಲ್ಲಿ ಹ್ಯಾರಿಸ್ ಅವರ ಕುರಿತು ಹೇಳಿದ್ದೇನು ಗೊತ್ತಾ...?