ಸಿಎಂ ಹೇಳಿಕೆ ಖಂಡಿಸಿ ಪ್ರತಿಭಟಿಸಿದ ಬಿಜೆಪಿ

Webdunia
ಸೋಮವಾರ, 19 ನವೆಂಬರ್ 2018 (17:03 IST)
ರೈತ ಮಹಿಳೆಗೆ ನಾಲ್ಕು ವರ್ಷ ಎಲ್ಲಿ ಮಲಗಿದ್ದೀಯಾ ಎಂದು ಅಸಹ್ಯವಾಗಿ ಕೇಳಿ ರಾಜ್ಯದ ರೈತ ಮಹಿಳೆಗೆ ಅವಮಾನ ಮಾಡಿದ ಮುಖ್ಯಮಂತ್ರಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ಹಾದಿ ತುಳಿದಿದೆ.

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ವಿರುದ್ಧ ಭಾರತೀಯ ಜನತಾ ಪಕ್ಷದ ರೈತ ಮೋರ್ಚಾ  ಕಾರ್ಯಕರ್ತರು ಧಾರವಾಡದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಧಾರವಾಡ ನಗರದ ವಿವೇಕಾನಂದ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯದ ಮೈತ್ರಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ಮಹಿಳೆಗೆ ನಾಲ್ಕು ವರ್ಷ ಎಲ್ಲಿ ಮಲಗಿದ್ದೀಯಾ ಎಂದು ಮುಖ್ಯಮಂತ್ರಿ ಪ್ರಶ್ನಿಸುತ್ತಾರೆ. ಈ ಹೇಳಿಕೆಯಿಂದ ರೈತ ಮಹಿಳೆಗೆ ನೋವಾಗಿದೆ. ಕೂಡಲೇ ಸಿಎಂ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಪೋಟದ ಸಿಸಿಟಿವಿ ದೃಶ್ಯಾವಳಿಗಳು ವೈರಲ್ video

Delhi Blast: ಸಂತ್ರಸ್ತರ ಕುಟುಂಬದ ಜತೆ ಸರ್ಕಾರವಿರುತ್ತದೆ, ರೇಖಾ ಗುಪ್ತಾ ಸಂತಾಪ

ದೆಹಲಿ ಸ್ಪೋಟದ ಸಂಚುಕೋರರನ್ನು ಸುಮ್ನೇ ಬಿಡಲ್ಲ: ಪ್ರಧಾನಿ ಮೋದಿ

ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ ಅಮಿತ್ ಶಾ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments