‘ಬಿಜೆಪಿ-ಕಾಂಗ್ರೆಸ್‌ಗೆ ನೈತಿಕತೆ ಇಲ್ಲ’

Webdunia
ಶನಿವಾರ, 16 ಏಪ್ರಿಲ್ 2022 (16:50 IST)
ವಿಶ್ವಾಸದ ಮೇಲೆ ಸಂತೋಷ್‌ ಕೆಲಸ ಮಾಡಿದ್ದರು. ಅವಮಾನ ಮಾಡಿ, ಕಾಯಿಸಿದ್ದೇ ಅವರ ಆತ್ಮಹತ್ಯೆಗೆ ಕಾರಣ. ಈ ಬಗ್ಗೆ ಮಾತನಾಡಲು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ನೈತಿಕತೆ ಇಲ್ಲ ಅಂತ  ಆಪ್ ಮುಖಂಡ ಭಾಸ್ಕರ್ ರಾವ್ ಕಿಡಿ ಕಾರಿದ್ದಾರೆ.. ಕಾಮಗಾರಿ ಪ್ರಾರಂಭವಾದ ಬಳಿಕವಾದ್ರೂ ಹಣ ಬಿಡುಗಡೆ ಮಾಡಿಸಬೇಕಿತ್ತು. ಎರಡೂ ಪಕ್ಷಗಳು ಮೊಸಳೆ ಕಣ್ಣೀರು ಹಾಕೋದು ಮೊದಲು ಬಿಡಬೇಕು. ಆಪ್‌ಗೆ ಮಾತ್ರ ಈ ಬಗ್ಗೆ ಮಾತನಾಡಲು ನೈತಿಕ ಹಕ್ಕು ಇದೆ ..ಸಂತೋಷ್‌ ಮನವಿ ಕೊಟ್ಟಿದ್ದ ವೇಳೆ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು. ಪ್ರಕರಣ CID ತನಿಖೆಗೆ ಕೊಡ್ತಿವಿ ಅಂತ ಯಾರೊಬ್ಬರು ಹೇಳಿಲ್ಲ. ಸಾಮಾನ್ಯ ಜನ ಯಾರಾದ್ರು ಆತ್ಮಹತ್ಯೆಗೆ ಕಾರಣರಾಗಿದ್ದರೆ ಅವರನ್ನು ಬಂಧಿಸುತ್ತಿದ್ದರು‌.ಇದೀಗ FIRನಲ್ಲಿ ಇರುವ ಆರೋಪಿಗಳ ಬಂಧನ ಆಗಬೇಕು. ಇಂತಹ ಪ್ರಕರಣದಲ್ಲಿ ಸರ್ಕಾರವೇ ತನಿಖಾಧಿಕಾರಿ ಆಗುತ್ತೆ. ಆದರೆ ತನಿಖಾಧಿಕಾರಿಗಳಿಗೆ ಎಲ್ಲಾ ಸ್ವಾತಂತ್ರ್ಯ ಕೊಡಬೇಕು ಅಂತ ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments