Webdunia - Bharat's app for daily news and videos

Install App

ಮುಡಾದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ಹಾಳು ಮಾಡಲು ಬಿಜೆಪಿ ಷಡ್ಯಂತ್ರ ಮಾಡಿದೆ: ದಿನೇಶ್ ಗುಂಡೂರಾವ್‌

Sampriya
ಗುರುವಾರ, 7 ನವೆಂಬರ್ 2024 (17:43 IST)
Photo Courtesy X
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಹಾಳು ಮಾಡಲು ಬಿಜೆಪಿಯವರು ಮುಡಾ ಕೇಸ್‌ನಲ್ಲಿ ಆರೋಪ ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕಿಡಿಕಾರಿದರು.

ಮುಡಾ ಹಗರಣ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿಚಾರಣೆ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ರಾಜಕೀಯ ದುರುದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಹಾಳು ಮಾಡಲು ಬಿಜೆಪಿಯವರು ನೋಡುತ್ತಿದ್ದಾರೆ. ಅದಕ್ಕಾಗಿಯೇ ಸಿಎಂ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ.

ಕೇಂದ್ರದ ಏಜೆನ್ಸಿಗಳನ್ನು ಬಿಟ್ಟು ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಮಾಧ್ಯಮದವರು, ರಾಜಕಾರಣಿಗಳು, ಎನ್‌ಜಿಓ ಯಾರನ್ನು ಬಿಜೆಪಿಯವರು ಬಿಟ್ಟಿಲ್ಲ. ಅಧಿಕಾರ ಬಳಸಿ ಹೆದರಿಕೆ, ಬೆದರಿಕೆ ಹಾಕುತ್ತಿದ್ದಾರೆ. ಇದು ಮೋದಿ ಸರ್ಕಾರ ದೇಶದ ಪರಿಸ್ಥಿತಿ ಎಂದು ಆಕ್ರೋಶ ಹೊರಹಾಕಿದರು.

ತುರ್ತುಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿ ಇವತ್ತು ದೇಶದಲ್ಲಿದೆ. ಇಡಿ, ಐಟಿ ಬಳಸಿಕೊಂಡು ಅವರ ವಿರೋಧಿಗಳನ್ನು ಮುಗಿಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರ ಅಜೆಂಡಾ ಸಿದ್ದರಾಮಯ್ಯ ಅವರನ್ನು ಮುಗಿಸುವುದು ಎಂದು ಆರೋಪಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments