Daily Horoscope
✕

ಇಂದು ಸಂಜೆ 5ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ

Webdunia
ಶನಿವಾರ, 6 ಜೂನ್ 2020 (10:02 IST)
Normal 0 false false false EN-US X-NONE X-NONE

ಬೆಂಗಳೂರು : ಇಂದು  ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ.

 

ಇಂದು ಸಂಜೆ 5ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು,ಈ ವೇಳೆ  ರಾಜ್ಯ ಸಭಾ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಸಲಾಗುವುದು ಎನ್ನಲಾಗಿದೆ.  ಈ ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲು, ಅರುಣ್ ಕುಮಾರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.
 

ಹಾಗೇ ಕೋರ್ ಕಮಿಟಿ ಸಭೆ ಬಳಿಕ ಸಭೆಯ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ನಡೆಸುತ್ತಿದ್ದ ಸರ್ಕಾರ ಈ ಬಾರಿ ಕೊರೊನಾ ನೆಪ ಹೇಳಿ ವಿಧಾನಸೌಧದಲ್ಲಿ ನಡೆಸಬೇಕಿದ್ದ ಸುದ್ದಿಗೋಷ್ಠಿಯನ್ನು ರದ್ದು ಮಾಡಿದೆ ಎಂಬುದಾಗಿ ತಿಳಿದುಬಂದಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments