ಪಿಎಸ್ ಐ ಮೇಲೆ ಬಿಜೆಪಿ ಜಿಲ್ಲಾಧ್ಯಕ್ಷ ದರ್ಪ

Webdunia
ಗುರುವಾರ, 7 ಮೇ 2020 (10:41 IST)
ಕೆ.ಆರ್ ಪೇಟೆ : ಮಾಸ್ಕ್ ಧರಿಸಲು ಹೇಳಿದ್ದಕ್ಕೆ ಕರ್ತವ್ಯ ನಿರತ ಪಿಎಸ್ ಐ ಮೇಲೆ ಬಿಜೆಪಿ ಜಿಲ್ಲಾಧ್ಯಕ್ಷ ದರ್ಪ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ.


ಬಿಜೆಪಿ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಕೆ ಆರ್ ಪೇಟೆ ಪಿಎಸ್ ಐ ನಿಖಿತಾಗೆ ಆವಾಜ್ ಹಾಕಿದ್ದಾರೆ. ಮಾಸ್ಕ್ ಧರಿಸಲು ಪಿಎಸ್ ಐ ನಿಖಿತಾ ಹೇಳಿದ್ದಕ್ಕೆ , ನಾನು ಬಿಜೆಪಿ ಜಿಲ್ಲಾಧ್ಯಕ್ಷ ನನ್ನ ಕೇಳೋಕೆ ನೀನ್ಯಾರು. ಸಿಎಂಗೆ ಹೇಳಿ ನಿನ್ನ ಸಸ್ಪೆಂಡ್ ಮಾಡಿಸ್ತೀನಿ ಎಂದು ಆವಾಜ್ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments