Webdunia - Bharat's app for daily news and videos

Install App

ರೈತರ ಬಗ್ಗೆ ಬಿಜೆಪಿಯವರಿಗೆ ಕಾಳಜಿಯಿಲ್ಲ: ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 23 ಮೇ 2017 (19:35 IST)
ರೈತರ ಬಗ್ಗೆ ಬಿಜೆಪಿಯವರಿಗೆ ಕಾಳಜಿಯಿಲ್ಲ ಎನ್ನುವುದು ಘಟನೆಯನ್ನು ನೋಡಿದರೆ ತಿಳಿಯುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಗದಗನ ಅಂಬೇಡ್ಕರ್ ಭವನದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ಮುಖಂಡ, ಮಾಜಿಸಚಿವ ಕಳಕಪ್ಪ ಬಂಡಿ ರೈತರ ಮೇಲೆ ದರ್ಪ ತೋರಿದ ಘಟನೆ ಬಹಿರಂಗವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
 
ರೈತರ ಬಗ್ಗೆ ಕಾಳಜಿ ಎಷ್ಟಿದೆ ಎನ್ನುವುದು ಘಟನೆಯಿಂದ ಸಾಬೀತಾಗಿದೆ. ಬಿಜೆಪಿಯವರಿಗೆ ರೈತರ, ಜನತೆಯ ಮೇಲೆ ಯಾವುದೇ ಕಾಳಜಿಯಿಲ್ಲ. ಕೇವಲ ಅಧಿಕಾರ ಪಡೆಯಬೇಕು ಎನ್ನುವ ಭ್ರಮೆಯಲ್ಲಿದೆ. ಆದರೆ, ಅದು ಸಾಧ್ಯವಾಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಮುಂಬರುವ ಚುನಾವಣೆಯಲ್ಲಿ ರೈತರು ಬಿಜೆಪಿ ನಾಯಕರಿಗೆ ತಕ್ಕಪಾಠ ಕಲಿಸಲಿದ್ದಾರೆ. ಇಂತಹ ದರ್ಪದ ವರ್ತನೆ ರೈತರಲ್ಲಿ ಆಕ್ರೋಶ ಮೂಡಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments