ಕೊನೆಯುಸಿರು ಇರುವವರೆಗೆ ಬಿಜೆಪಿ ತೊರೆಯಲ್ಲ– ರಾಮದಾಸ

Webdunia
ಶನಿವಾರ, 3 ಫೆಬ್ರವರಿ 2018 (19:14 IST)
ಕೊನೆಯುಸಿರು ಇರುವವರೆಗೆ ಬಿಜೆಪಿ ತೊರೆಯುವುದಿಲ್ಲ ಎಂದು ಮಾಜಿ ಸಚಿವ ರಾಮದಾಸ ಘೋಷಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಎಲ್ಲರೀತಿಯ ಅವಕಾಶಗಳನ್ನು ಪಡೆದುಕೊಂಡಿದ್ದೇನೆ. ಆದ್ದರಿಂದ ಕೊನೆಯುಸಿರು ಇರುವವರೆ ಬಿಜೆಪಿಯಲ್ಲೇ ಇರುತ್ತೇನೆ ಎಂದಿದ್ದಾರೆ.
 
ಬಿಜೆಪಿ ತೊರೆದು ಜೆಡಿಎಸ್ ಸೇರುವ ಬಗ್ಗೆ ಕೇಳಿಬರುತ್ತಿರುವ ಊಹಾಪೋಹಗಳಿಗೆ ತೆರೆ ಎಳೆದ ಅವರು, ಚುನಾವಣೆಯ ಸಂದರ್ಭದಲ್ಲಿ ಇಂತಹ ಹೇಳಿಕೆಗಳು ಸಾಮಾನ್ಯ. ಇವುಗಳಿಗೆಲ್ಲ ಅಂಜುವುದಿಲ್ಲ. ಚುನಾವಣೆಯಲ್ಲಿ ಟಿಕೆಟ್ ಸಿಗಲಿ, ಬಿಡಲಿ ಪಕ್ಷ ವಹಿಸುವ ಜವಾಬ್ದಾರಿ ನಿಭಾಯಿಸುತ್ತೇನೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೆಸ್ಟೋರೆಂಟ್‌ನ ಚಿಮಿಣಿಯಲ್ಲಿ ಸಂಗ್ರಹವಾದ ಎಣ್ಣೆಯಿಂದ ಬೆಂಕಿ, ದೆಹಲಿಯಲ್ಲಿ ತಪ್ಪಿದ ದೊಡ್ಡ ಅವಘಡ, Video

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ, ಪತಿ, ಅತ್ತೆ, ಮಾವನ ವಿರುದ್ಧದ ಮಹತ್ವದ ತೀರ್ಪು

ಕೇತನ್ ಅಗರ್ವಾಲ್ ಹತ್ಯೆ ಬಳಿಕ ಪುಣೆ ಕೋಟೆಗೆ ಪ್ರವಾಸಿಗರ ದಂಡು, ಸಿಕ್ತು ಹೊಸ ನಾಮಕರಣ

ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿಕೊಂಡು ಕಾರು ಚಾಲಕ ಈ ರೀತಿ ನಡೆಸುಕೊಳ್ಳುವುದಾ, Video

ರಾಮಮಂದಿರ ಹುಂಡಿ ವಿವಾದ, ರಾಜಕೀಯಗೊಳಿಸುವುದು ಸರಿಯಲ್ಲ: ಮಾಯಾವತಿ

ಮುಂದಿನ ಸುದ್ದಿ
Show comments