Webdunia - Bharat's app for daily news and videos

Install App

ಬಿಜೆಪಿಯವರು ರಾಷ್ಟ್ರಪತಿ ಅಭ್ಯರ್ಥಿಯ ಹೆಸರು ಬಹಿರಂಗಪಡಿಸಿಲ್ಲ: ಗುಲಾಂ ನಬಿ ಆಜಾದ್

Webdunia
ಶುಕ್ರವಾರ, 16 ಜೂನ್ 2017 (12:36 IST)
ಬಿಜೆಪಿ ನಾಯಕರು ರಾಷ್ಟ್ರಪತಿ ಅಭ್ಯರ್ಥಿಯ ಹೆಸರು ಬಹಿರಂಗಪಡಿಸಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಹೇಳಿದ್ದಾರೆ. 
 
ಬಿಜೆಪಿ ಮುಖಂಡರಾದ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು, ಇಂದು ಬೆಳಿಗ್ಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿದ್ದು ರಾಷ್ಟ್ರಪತಿ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದರೆ, ಒಮ್ಮತದ ರಾಷ್ಟ್ರಪತಿ ಅಭ್ಯರ್ಥಿ ಯಾರಾಗಬೇಕು ಎನ್ನುವ ಬಗ್ಗೆ ಬಿಜೆಪಿ ನಾಯಕರು ತಿಳಿಸಿಲ್ಲ ಎಂದು ಹೇಳಿದ್ದಾರೆ.
 
ಜುಲೈ 17 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆ ಕುರಿತಂತೆ ಎನ್‌ಡಿಎ ಮತ್ತು ಯುಪಿಎ ಮೈತ್ರಿಕೂಟದಲ್ಲಿ ಸಮರವೇ ಮುಂದುವರಿದಿದ್ದು, ಒಮ್ಮತದ ಅಭ್ಯರ್ಥಿಯ ಆಯ್ಕೆಯಾಗಲಿದೆಯೇ ಎನ್ನುವುದು ಇನ್ನೂ ನಿಗೂಢವಾಗಿದೆ. 
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments