ಇನ್ಮೇಲೆ ನಮ್ಮಾಟ, ಬಿಜೆಪಿ ಆಟ ನಡೆಯಲ್ಲ ಎಂದ ಸಚಿವ!

Webdunia
ಶನಿವಾರ, 19 ಜನವರಿ 2019 (19:57 IST)
ಬಿಜೆಪಿಯವರು ಹೇಗೆ ಲೋಕಸಭೆಯಲ್ಲಿ ಎತ್ತಾಕಬೇಕು ಅಂತ ರೆಸಾರ್ಟ್ ನಲ್ಲಿ ಇದ್ದಾರೆ. ಅದೇ ರೀತಿ ಕಾಂಗ್ರೆಸ್ ನವರು ಎಂಪಿ ಚುನಾವಣೆಯಲ್ಲಿ ಗೆಲ್ಲೋದಕ್ಕೆ ರೆಸಾರ್ಟ್ ನಲ್ಲಿ ಇದ್ದಾರೆ. ಬಿಜೆಪಿ ಆಟ ಇನ್ಮೇಲೆ ನಡೆಯಲ್ಲ,ಇನ್ಮೇಲೆ ನಮ್ಮ ಆಟ ಎಂದು ಸಚಿವರೊಬ್ಬರು ಹೊಸ ಬಾಂಬ್ ಹಾಕಿದ್ದಾರೆ.  

ಪರೋಕ್ಷವಾಗಿ ಆಪರೇಷನ್ ಜೆಡಿಎಸ್ ಸುಳಿವನ್ನು ಸಚಿವ ಸಿ.ಎಸ್.ಪುಟ್ಟರಾಜು ನೀಡಿದ್ದಾರಾ ಎನ್ನುವ ಚರ್ಚೆ ಶುರುವಾಗಿದೆ. ಜೆಡಿಎಸ್ ನಲ್ಲಿ ಎಲ್ಲಾ ಪಕ್ಕ ಇದೀವಿ ಎಂದ ಅವರು,ಇನ್ನೇನಿದ್ದರೂ ನಮ್ದೆ ಆಟ ಎಂದಿದ್ದಾರೆ.
ಮಂಡ್ಯದಲ್ಲಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿಕೆ ನೀಡಿದ್ದು, ಕಾಂಗ್ರೆಸ್ ಬಿಟ್ಟುಕೊಡುವ 10 ರಿಂದ 12 ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ ಎಂದರು.
ಇನ್ನು ಕೋಲ್ಕತ್ತದಿಂದ ಸಿಎಂ ಬಂದ ಬಳಿಕ ಜೆಡಿಎಸ್ ಶಾಸಕರು ರೆಸಾರ್ಟ್ ಸೇರುವ ಮಾತೇ ಇಲ್ಲ. ಪ್ರತಿನಿತ್ಯ ಜೊತೆಯಲ್ಲೇ ಇರ್ತೀವಿ ಹಾಗಾಗಿ ಸ್ಪೆಷಲ್ ಆಗಿ ಸೇರುವ ಅಗತ್ಯ ಇಲ್ಲ ಎಂದಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments