ಬಿಜೆಪಿಯವರಿಗೆ ಕರಾವಳಿಯಲ್ಲಿ ಶಾಂತಿ ನೆಲೆಸುವುದು ಬೇಡವಾಗಿದೆ: ಟಿ.ಬಿ.ಜಯಚಂದ್ರ

Webdunia
ಗುರುವಾರ, 13 ಜುಲೈ 2017 (20:35 IST)
ಬಿಜೆಪಿಯವರಿಗೆ ಕರಾವಳಿಯಲ್ಲಿ ಶಾಂತಿ ನೆಲೆಸುವುದು ಬೇಡವಾಗಿದೆ ಎಂದು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ಮಂಗಳೂರಿನಲ್ಲಿ ನಡೆದ ಶಾಂತಿ ಸಭೆಗೆ ಬಿಜೆಪಿ ಬಹಿಷ್ಕಾರ ಹಾಕಿರುವುದು ನೋಡಿದಲ್ಲಿ, ಅದಕ್ಕೆ ಶಾಂತಿ ಸ್ಥಾಪನೆಯಾಗುವುದು ಬೇಡವಾಗಿದೆ. ಆದ್ದರಿಂದಲೇ ಶಾಂತಿಯನ್ನು ಸಭೆಯಿಂದ ದೂರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
ಚುನಾವಣೆ ಬಂದಾಗ ಧರ್ಮ, ಧರ್ಮಗಳ ನಡುವೆ ವಿಷ ಬೀಜ ಬಿತ್ತಿ ಜನತೆಯ ಭಾವನೆಗಳೊಂದಿಗೆ ಚೆಲ್ಲಾಟವಾಡುವುದು ಬಿಜೆಪಿಯ ಹುನ್ನಾರವಾಗಿದೆ. ಆದ್ದರಿಂದ ಯಾವುದೋ ವಿಷಯವನ್ನು ಮುಂದಿಟ್ಟುಕೊಂಡು ಹಿಂಸಾಚಾರಕ್ಕೆ ಕುಮ್ಮಕ್ಕು ಕೊಡುತ್ತಿದೆ ಎಂದು ಆರೋಪಿಸಿದರು.
 
ಕರಾವಳಿ ಪ್ರದೇಶಗಳಲ್ಲಿ ಯಾರು ಹಿಂಸಾಚಾರಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರೆ ಎನ್ನುವುದು ಜನತೆಗೆ ಗೊತ್ತಿದೆ. ಮುಂಬರುವ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ಕಿಡಿಕಾರಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ, ಶಿವಕುಮಾರ್ ಗುದ್ದಾಟ, ರಾಜ್ಯದ ಅಭಿವೃದ್ಧಿ ಹಿನ್ನಡೆ: ಸಂಸದ ಯದುವೀರ

ಹೆದ್ದಾರಿಯನ್ನೇ ಬ್ಲಾಕ್ ಮಾಡಿದ ಹುಲಿ, ಜಪ್ಪಯ್ಯ ಎಂದರೂ ದಾರಿ ಬಿಡಲಿಲ್ಲ: ವೈರಲ್ ವಿಡಿಯೋ

ಹಾಂಗ್‌ಕಾಂಗ್‌ನಲ್ಲಿ ಬೆಂಕಿ ಅವಘಡ, 128ಕ್ಕೆ ಏರಿದ ಮೃತರ ಸಂಖ್ಯೆ, ಇನ್ನೂ 200ಮಂದಿ ನಾಪತ್ತೆ

ಒಕ್ಕಲಿಗರಿಗೆ ಅವಕಾಶ ಸಿಗುವ ಸಮಯ ಬಂದಿದೆ: ಡಿಕೆಶಿ ಮನೆಗೆ ಒಕ್ಕಲಿಗ ಸ್ವಾಮೀಜಿ ಭೇಟಿ

ಭಾರತಕ್ಕೆ ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಯಾವಾ ಕಾರಣಕ್ಕೆ ಗೊತ್ತಾ

ಮುಂದಿನ ಸುದ್ದಿ
Show comments