Select Your Language

Notifications

webdunia
webdunia
webdunia
webdunia

ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಏನೇನಿದೆ ಒಳಗೆ?

ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಏನೇನಿದೆ ಒಳಗೆ?
ಬೆಂಗಳೂರು , ಶುಕ್ರವಾರ, 4 ಮೇ 2018 (10:36 IST)
ಬೆಂಗಳೂರು: ಮೇ 12 ರಂದು ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಬಿಜೆಪಿ ಇಂದು ತನ್ನ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪ್ರಣಾಳಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಉಸ್ತುವಾರಿ  ಪ್ರಕಾಶ್ ಜಾವೇಡ್ಕರ್, ಜಗದೀಶ್ ಶೆಟ್ಟರ್,  ಮುರಳೀಧರ್ ರಾವ್  ಮುಂತಾದವರು ಉಪಸ್ಥಿತರಿದ್ದರು.

ಚುನಾವಣೆ ಪ್ರಣಾಳಿಕೆಯಲ್ಲಿ ಭರವಸೆಗಳ ಮಹಾಪೂರವನ್ನೇ ಬಿಜೆಪಿ ನೀಡಿದೆ. ಇದುವರೆಗೆ ಕಾಂಗ್ರೆಸ್ ರೈತರ ಸಾಲಮನ್ನಾ ವಿಚಾರದಲ್ಲಿ ಬಿಜೆಪಿಯನ್ನು ಟೀಕಿಸುತ್ತಿತ್ತು. ಇದೀಗ ಪ್ರಣಾಳಿಕೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಸಾಲಮನ್ನಾ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ‘ನಮ್ಮ ಕರ್ನಾಟಕಕ್ಕೆ ನಮ್ಮ ವಚನ’ ಹೆಸರಿನ ಪ್ರಣಾಳಿಕೆಯನ್ನು ಹೊರತರಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಜಯನಗರ ಬಿಜೆಪಿ ಶಾಸಕ ಬಿಎನ್ ವಿಜಯ್ ಕುಮಾರ್ ನಿಧನ