Select Your Language

Notifications

webdunia
webdunia
webdunia
webdunia

2 ದಶಕದ ಬಳಿಕ ಮಂಗಳೂರಿನಲ್ಲಿ ನಡೆಯುವ ಬಿಜೆಪಿ ಕಾರ್ಯಕಾರಿಣಿ ಸಭೆ

2 ದಶಕದ ಬಳಿಕ ಮಂಗಳೂರಿನಲ್ಲಿ ನಡೆಯುವ ಬಿಜೆಪಿ ಕಾರ್ಯಕಾರಿಣಿ ಸಭೆ
ಮಂಗಳೂರು , ಬುಧವಾರ, 28 ಅಕ್ಟೋಬರ್ 2020 (12:34 IST)
ಮಂಗಳೂರು : ಗ್ರಾ.ಪಂ.ಲೋಕಸಭಾ ಉಪಚುನಾವಣೆ ಹಿನ್ನಲೆಯಲ್ಲಿ ನವೆಂಬರ್ 5ರಂದು  ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಸಲಾಗುವುದು ಎಂಬುದಾಗಿ ತಿಳಿದುಬಂದಿದೆ.

ಬಿಜೆಪ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದಲ್ಲಿ ನವೆಂಬರ್ 5ರಂದು  ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಈ ಸಭೆಗೆ ಬಿಎಲ್ ಸಂತೋಷ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿ ಹಲವರು ಭಾಗಿಯಾಗಲಿದ್ದಾರೆ.

2 ದಶಕದ ಬಳಿಕ ಮಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಗ್ರಾ.ಪಂ.ಲೋಕಸಭಾ ಉಪಚುನಾವಣೆ ಬಗ್ಗೆ ಚರ್ಚೆಸಲಾಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

ಮನೆಯಲ್ಲಿ ಒಬ್ಬಳೇ ಹುಡುಗಿ ಇರುವುದನ್ನು ನೋಡಿಕೊಂಡು ಈ ಕಾಮುಕ ಮಾಡಿದ್ದೇನು?