25 ಕ್ಷೇತ್ರದ ಮೇಲೆ ಬಿಜೆಪಿ ಕಣ್ಣು?

Webdunia
ಮಂಗಳವಾರ, 2 ಮೇ 2023 (08:00 IST)
ಇಂದು ಕಲಬುರಗಿ ಬಳಿಕ, ಮೇ 6 ರಂದು ಚಿತ್ತಾಪುರಗಳಲ್ಲಿ ಮೋದಿ ಮತಬೇಟೆ ನಡೆಸಲಿದ್ದಾರೆ. ಕಲ್ಯಾಣ ಜಿಲ್ಲೆಗಳ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ನ 25 ಕೋಟೆಗಳ ವಶಕ್ಕೆ ಬಿಜೆಪಿ ತಂತ್ರ ಹೂಡಿದೆ.
 
ಹಳೇ ಮೈಸೂರು ಬಳಿಕ ಕಲ್ಯಾಣ ಕರ್ನಾಟಕವೇ ನಮೋ ಟಾರ್ಗೆಟ್ ಆಗಿದೆ. ಕಲ್ಯಾಣ ಕರ್ನಾಟಕದ ಹಿನ್ನೆಡೆಯೂ ಬಹುಮತ ತಲುಪಲು ಅಡ್ಡಿಯಾಗಿತ್ತು.ಹೀಗಾಗಿ ಕಲ್ಯಾಣ ಭಾಗದದಲ್ಲಿ ಕಾಂಗ್ರೆಸ್ ಮತ ಬುಟ್ಟಿಗೆ ಮೋದಿ ಕೈಹಾಕಿದ್ದಾರೆ.

ಪ್ರಸ್ತುತ ಕಲ್ಯಾಣ ಕರ್ನಾಟಕದಲ್ಲಿ 40 ಕ್ಷೇತ್ರಗಳಿದ್ದು ಪ್ರಸ್ತುತ 17 ಬಿಜೆಪಿ ಶಾಸಕರಿದ್ದಾರೆ. ಈ ಬಾರಿ ಕನಿಷ್ಟ 25 ಕ್ಷೇತ್ರಗಳನ್ನು ಗೆಲ್ಲಬೇಕೆಂಬ ಗುರಿಯನ್ನು ಬಿಜೆಪಿ ಹಾಕಿಕೊಂಡಿದೆ. 

ಎಲ್ಲಿ ಕಾರ್ಯಕ್ರಮ?
ಇಂದು ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗದಲ್ಲಿ ಸಾರ್ವಜನಿಕ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದು, ಮಧ್ಯಾಹ್ನ 2 ಗಂಟೆಗೆ ಹೊಸಪೇಟೆ, ಸಂಜೆ 4 ಗಂಟೆಗೆ ರಾಯಚೂರಿನ ಸಿಂಧನೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 6:30ಕ್ಕೆ ಕಲಬುರಗಿಯಲ್ಲಿ ರೋಡ್ ಶೋ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈಗ ರೈತ ಮಕ್ಕಳ ಸೀಟುಗಳೂ ಮಾರಾಟವಾಗುತ್ತಿವೆ: ಛಲವಾದಿ ನಾರಾಯಣಸ್ವಾಮಿ

ಎದೆ ಸೀಳಿದ್ರೆ ಮೂರು ಅಕ್ಷರ ಇಲ್ಲದ ಮುಲ್ಲಾಗಳಿಗೂ ನೀಟ್ ಪ್ರತಿಭಟನೆಗೂ ಏನು ಸಂಬಂಧ: ಸಿಟಿ ರವಿ ವಿವಾದ

ಪಾಕಿಸ್ತಾನದ ಮದುವೆಯಲ್ಲಿ ಜಸ್ಪ್ರೀತ್ ಬುಮ್ರಾ ಓಡಾಡ್ತಿದ್ರಾ... ವಿಡಿಯೋ ಹಿಂದಿರುವ ಅಸಲಿ ಕಹಾನಿ ಇಲ್ಲಿದೆ Video

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ಮುಂದಿನ ಸುದ್ದಿ
Show comments