ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆ

Webdunia
ಗುರುವಾರ, 20 ಏಪ್ರಿಲ್ 2023 (07:04 IST)
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಕೊನೆವರೆಗೂ ಉಳಿಸಿಕೊಂಡಿದ್ದ ಎರಡು ಕ್ಷೇತ್ರಗಳಿಗೆ ಕೊನೆಗೂ ಅಭ್ಯರ್ಥಿಗಳನ್ನು ಘೋಷಿಸಿದೆ.

ಶಿವಮೊಗ್ಗ ಕ್ಷೇತ್ರಕ್ಕೆ ಚನ್ನಬಸಪ್ಪ ಹಾಗೂ ಮಾನ್ವಿ ಕ್ಷೇತ್ರಕ್ಕೆ ಬಿ.ವಿ.ನಾಯಕ್ ಅವರನ್ನು ಹುರಿಯಾಳುಗಳನ್ನಾಗಿಸಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್ ಚನ್ನಬಸಪ್ಪಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡಿದೆ. 

ನಾಲ್ಕು ಹಂತಗಳಲ್ಲಿ 224 ಅಭ್ಯರ್ಥಿಗಳ ಘೋಷಿಸಿದ ಬಿಜೆಪಿ

ಮೊದಲ ಪಟ್ಟಿ – 189
ಎರಡನೇ ಪಟ್ಟಿ – 23
ಮೂರನೇ ಪಟ್ಟಿ – 10
ನಾಲ್ಕನೇ ಪಟ್ಟಿ – 02
ಈ ಸಲ ಬಿಜೆಪಿ 73 ಹೊಸ ಮುಖಗಳಿಗೆ ಬಿಜೆಪಿ ಟಿಕೆಟ್ ನೀಡಿದೆ. 20 ಕುಟುಂಬಗಳ ಸದಸ್ಯರಿಗೆ ಸ್ಪರ್ಧೆಗೆ ಅವಕಾಶ ಕಲ್ಪಿಸುವ ಮೂಲಕ ಕುಟುಂಬ ರಾಜಕಾರಣಕ್ಕೂ ಮಣೆ ಹಾಕಿದೆ. ಅಲ್ಲದೇ 12 ಮಹಿಳೆಯರಿಗೆ ಬಿಜೆಪಿ ಟಿಕೆಟ್ ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ರ್ಯಾಂಡ್‌ ಮಾಸ್ಟರ್ ಆರ್ ಪ್ರಜ್ಞಾನಂದ್‌ ಜತೆ ಚೆಸ್ ಆಡಿದ ವಿಜಯ್, Video

ಉಪಮುಖ್ಯಮಂತ್ರಿ ಹುದ್ದೆಯನ್ನು ಬಯಸಿದ್ರಾಂತ್ತೆ ಈ ಸಚಿವರು, ಕೊನೆಗೂ ಅಮಾಧಾನ ಹೊರಹಾಕಿದ ಕೈ ನಾಯಕ

ಇಂದಿನಿಂದ ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿ ಹವಾಮಾನದಲ್ಲಿ ವ್ಯತ್ಯಯ, ಇಲ್ಲಿದೆ ಮಾಹಿತಿ

ಮೂರನೇ ಬಾರಿ ಸಿಎಂ ಸ್ಥಾನಕ್ಕೆ ಕೈತಪ್ಪಿದ್ದಕ್ಕೆ ಜಿ ಪರಮೇಶ್ವರ್‌ ಬೇಸರ

ಮಮತಾ ಬ್ಯಾನರ್ಜಿ ಟಿಎಂಸಿಯ 20ಸಂಸದರಿಂದ ಎನ್‌ಡಿಎಗೆ ಬೆಂಬಲ, ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments