ರಾಮನಗರ ಚುನಾವಣಾ ಕಣದಲ್ಲಿ ಬಿಗ್ ಟ್ವಿಸ್ಟ್! ಬಿಜೆಪಿಗೆ ಶಾಕ್!

Webdunia
ಗುರುವಾರ, 1 ನವೆಂಬರ್ 2018 (10:06 IST)
ಬೆಂಗಳೂರು: ರಾಮನಗರ ಲೋಕಸಭೆ ಉಪಚುನಾವಣೆಗೆ ಮೊದಲು ಅಭ್ಯರ್ಥಿ ಎಲ್ ಚಂದ್ರಶೇಖರ್ ಬಿಜೆಪಿಗೆ ದೊಡ್ಡ ಶಾಕ್ ಕೊಟ್ಟಿದ್ದಾರೆ.

ಇಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಲ್ ಚಂದ್ರಶೇಖರ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ಮತ್ತೆ ಕಾಂಗ್ರೆಸ್ ಪಕ್ಷ ಸೇರುತ್ತಿರುವುದಾಗಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಜತೆ ಸುದ್ದಿಗೋಷ್ಠಿ ನಡೆಸಿದ ಚಂದ್ರಶೇಖರ್ ನನ್ನನ್ನು ಬಿಜೆಪಿ ನಾಯಕರು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಅದಕ್ಕೇ ಚುನಾವಣಾ ಕಣದಿಂದ ಹಿಂದೆ ಸರಿಯುತ್ತಿದ್ದೇನೆ. ನಾನು ಗೆಲ್ಲಬೇಕು ಎಂದು ನಮ್ಮ ನಾಯಕರಿಗೇ ಇಲ್ಲ ಎಂದು ಆರೋಪಿಸಿದ್ದಾರೆ.

ನವಂಬರ್ 3 ರಂದು ಇಲ್ಲಿ ಉಪಚುನಾವಣೆ ನಡೆಯಲಿದ್ದು, ಚುನಾವಣೆಗೆ ಮೊದಲು ಬಿಜೆಪಿಗೆ ದೊಡ್ಡ ಆಘಾತ ಸಿಕ್ಕಿದೆ. ನಾನು ಮೂಲತಃ ಕಾಂಗ್ರೆಸ್ಸಿಗ. ಬಿಜೆಪಿಯಲ್ಲಿ ನಿರಾಶೆಯಾಗಿರುವುದರಿಂದ ಮತ್ತೆ ಕಾಂಗ್ರೆಸ್ ಪಕ್ಷಕ್ಕೇ ಸೇರ್ಪಡೆಯಾಗುತ್ತಿದ್ದೇನೆ ಎಂದು ಚಂದ್ರಶೇಖರ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗ್ಪುರ ಕಾರ್ಖಾನೆ ಸ್ಫೋಟದಲ್ಲಿ 18ಮಂದಿ ಸಾವು ಪ್ರಕರಣ, ಮಹತ್ವದ ಬೆಳವಣಿಗೆ

ಎಲ್ಲರಿಗೂ ಫ್ರೀ ಗ್ಯಾರಂಟಿ ಕೊಡೋದು ಕಷ್ಟ: ಎಚ್ ಸಿ ಬಾಲಕೃಷ್ಣ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಬಾಸ್ ಖಮೇನಿ ಕೊಲ್ಲಲು ಹೇಳಿಕೊಟ್ಟಿದ್ದು ಮೋದಿಯೇ: ಭಾರತೀಯ ಬಾಲಕನ ಮಾತು ಕೇಳಿದ್ರೆ ಶಾಕ್ ಆಗ್ತೀರಿ Video

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಮುಂದಿನ ಸುದ್ದಿ
Show comments