ಬಿಜೆಪಿ ಸಚಿವ ಸಂಪುಟದಲ್ಲಿ ಅನರ್ಹ ಶಾಸಕರಿಗೆ ಸಿಗುತ್ತಾ ಸಚಿವ ಸ್ಥಾನ ?

Webdunia
ಶುಕ್ರವಾರ, 16 ಆಗಸ್ಟ್ 2019 (10:54 IST)
ಬೆಂಗಳೂರು : ಮೈತ್ರಿ ಸರ್ಕಾರದಿಂದ ಅನರ್ಹಗೊಂಡ ಅತೃಪ್ತ ಶಾಸಕರಿಗೆ ಬಿಜೆಪಿ ಕಡೆಯಿಂದ ಬಂಪರ್ ಆಫರ್ ಸಿಗಲಿದೆ ಎನ್ನಲಾಗಿದೆ.




ಹೌದು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣರಾಗಿದ್ದ ಅತೃಪ್ತ ಶಾಸಕರನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಿಂದ  ಅನರ್ಹಗೊಳಿಸಲಾಗಿತ್ತು. ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಇನ್ನು ವಿಚಾರಣೆ ಬಾಕಿ ಇದೆ.


ಈ ನಡುವೆ ಇದೀಗ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ  ಮುಂದಾದ ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಿದ ಶಾಸಕರಿಗಾಗಿ 10 ಸಚಿವ ಸ್ಥಾನಗಳನ್ನು ಕಾಯ್ದಿರಿಸಲಾಗಿದ್ದು, ಉಳಿದ ಶಾಸಕರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ಸಿಎಂ ಕೇಂದ್ರ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಮಿಡಲ್ ಫಿಂಗರ್ ತೋರಿಸಿಲ್ಲ, ಅವಳಿಗೆ ಗಾಯವಾಗಿತ್ತು ಎಂದ ಸಿಯಾ ಗೋಯಲ್ ತಂದೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments