ಬಿಜೆಪಿ ಸರ್ಕಾರದಲ್ಲಿ ಮತ್ತೊಂದು ಹಗರಣ ಬಯಲು

Webdunia
ಶುಕ್ರವಾರ, 5 ಆಗಸ್ಟ್ 2022 (17:53 IST)
ಸಚಿವರ ಹೆಸರಿನಲ್ಲಿ ನಕಲಿ ನೇಮಕಾತಿ ಅಧಿಸೂಚನೆ ಪ್ರಕರಣ ಸಂಬಂಧ ಸಚಿವ ಪ್ರಭು ಚೌಹಾಣ್ ಅವರ ಕನ್ನಡ ಶಿಕ್ಷಕ ಜ್ಞಾನದೇವ್ ಜಾಧವ್​ ಎಂಬುವರನ್ನು ಸಂಜಯನಗರ ಪೊಲೀಸರು ಬಂಧಿಸಿರುವುದು ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.
ಪಶುಸಂಗೋಪನೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಸಚಿವ ಚೌಹಾಣ್ ಹೆಸರಿನಲ್ಲಿ ಈತ ನಕಲಿ ಅಧಿಸೂಚನೆ ಹೊರಡಿಸಿ ವಂಚನೆ ಮಾಡಿದ್ದ ಎಂಬ ಆರೋಪ ವ್ಯಕ್ತವಾಗಿದೆ. 2019ರಿಂದ‌ ಈತನನ್ನು ಕನ್ನಡ ಶಿಕ್ಷಕರಾಗಿ ಪ್ರಭು ಚೌಹಾಣ್ ನೇಮಿಸಿಕೊಂಡಿದ್ದರು.
 
ಸಚಿವರು ನನಗೆ ಆಪ್ತರೆಂದು ಹೇಳಿ ಹಲವು ಅಭ್ಯರ್ಥಿಗಳಿಗೆ ವಂಚನೆ ಮಾಡಿದ್ದು, ಇಲಾಖೆಯ ಎಫ್ ಡಿಎ, ಎಸ್ ಡಿಎ ಹುದ್ದೆಗಳಿಗೆ ನಕಲಿ ಆದೇಶ ಪ್ರತಿ ಸೃಷ್ಟಿ ಮಾಡಲಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸಿದ 63 ಜನರನ್ನು ಆರೋಪಿ ಆಯ್ಕೆ ಮಾಡಿದ್ದ. 2 ರಿಂದ 4 ಲಕ್ಷ ರೂ.ಯಂತೆ 25 ಲಕ್ಷ ಹಣ ಪಡೆದು ವಂಚಿಸಿದ್ದ ಎಂಬ ಆರೋಪ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments