Select Your Language

Notifications

webdunia
webdunia
webdunia
webdunia

ಜನವರಿ ಅಥವಾ ಫೆಬ್ರವರಿಯಲ್ಲಿ ಬಿಜೆಪಿ ಸರ್ಕಾರ ಪತನ- ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ

ಜನವರಿ ಅಥವಾ ಫೆಬ್ರವರಿಯಲ್ಲಿ ಬಿಜೆಪಿ ಸರ್ಕಾರ ಪತನ- ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ
ಬೆಂಗಳೂರು , ಶನಿವಾರ, 12 ಅಕ್ಟೋಬರ್ 2019 (10:51 IST)
ಬೆಂಗಳೂರು : ಬಿಜೆಪಿ ಸರ್ಕಾರ ಜನವರಿ ಅಥವಾ ಫೆಬ್ರವರಿಯಲ್ಲಿ ಪತನಗೊಳ್ಳಲಿದ್ದು, ಚುನಾವಣೆಗೆ ಸಜ್ಜಾಗುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ಹೇಳಿದ್ದಾರೆ.



ವಿಧಾನಸಭೆ ವಿರೋಧಪಕ್ಷದ ನಾಯಕರಾಗಿ ಆಯ್ಕೆಯಾದ ಬಳಿಕ ಕಾಂಗ್ರೆಸ್ ಶಾಸಕರೊಂದಿಗೆ ಸಭೆ ನಡೆಸಿದ ಸಿದ್ದರಾಮಯ್ಯ ಶಾಸಕರೊಂದಿಗೆ ಮಾತನಾಡುವ ವೇಳೆ ಈ ಹೊಸ ಬಾಂಬ್ ಸಿಡಿಸಿದ್ದಾರೆ.
 

ಯಡಿಯೂರಪ್ಪನವರ ಸರ್ಕಾರ ಕಡೇ ಪಕ್ಷ ಒಂದು ವರ್ಷಗಳ ಕಾಲವಾದರೂ ಅಧಿಕಾರದಲ್ಲಿದ್ದರೆ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗಬಹುದಿತ್ತು. ಆದರೆ ಈ ಸರ್ಕಾರ ಅಲ್ಲಿಯವರೆಗೂ ಮುಂದುವರೆಯುವುದು ಕಷ್ಟ ಈಗಿನಿಂದಲೇ ಚುನಾವಣೆಗೆ ಸಿದ್ಧತೆ ನಡೆಸಿ ಎಂದು ಸಿದ್ದರಾಮಯ್ಯ ಶಾಸಕರುಗಳಿಗೆ ಸಲಹೆ ನೀಡಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಐಟಿ ದಾಳಿ ಪ್ರಕರಣ; ಮಾಜಿ ಡಿಸಿಎಂ ಪರಮೇಶ್ವರ್ ಗೆ ಎದುರಾಗಿದೆ ಮತ್ತೊಂದು ಸಂಕಷ್ಟ