Webdunia - Bharat's app for daily news and videos

Install App

ನನ್ನ ಮೇಲೆ ಬಿಜೆಪಿ ಸರ್ಕಾರ ಎರಡು ಕೇಸ್ ಹಾಕಿದೆ : ಲಕ್ಷ್ಮಿ ಹೆಬ್ಬಾಳ್ಕರ್

Webdunia
ಸೋಮವಾರ, 6 ಮಾರ್ಚ್ 2023 (08:43 IST)
ಬೆಳಗಾವಿ : ನನ್ನ ಮೇಲೆ ಬಿಜೆಪಿ ಸರ್ಕಾರ ಎರಡು ಕೇಸ್ ಹಾಕಿದೆ. ಆದರೂ ನಾನು ಏನು ಮಾತನಾಡಲಿಲ್ಲ. ಬಹಳ ವಿನಮ್ರತೆಯಿಂದ ಸತ್ಯಮೇವ ಜಯತೇ ಅಂತಾ ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
 
ಸಿಎಂ ಹಸ್ತದಿಂದ ಲೋಕಾರ್ಪಣೆಗೊಂಡ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಮತ್ತೊಮ್ಮೆ ಲೋಕಾರ್ಪಣೆ ಮಾಡಿದ ಬಳಿಕ ಕನ್ನಡ, ಮರಾಠಿ ಎರಡೂ ಭಾಷೆಯಲ್ಲಿ ಮಾತನಾಡಿದ ಅವರು, 2013ರ ವಿಧಾನಸಭೆ ಚುನಾವಣೆಯಲ್ಲಿ ಸೋತೆ, 2014ರ ಲೋಕಸಭೆ ಚುನಾವಣೆಯಲ್ಲಿ ಸೋತೆ.

ಬಳಿಕ ನಾನು ಮನೆಯಲ್ಲಿ ಕೂರಲಿಲ್ಲ, ಜನರ ಬಳಿ ಹೋದೆ. ನಿಮ್ಮ ಎಲ್ಲರ ಮಗಳಾಗಿ ಕೆಲಸ ಮಾಡುತ್ತಿದ್ದೇನೆ. ಧೈರ್ಯಕ್ಕೆ ಏನು ಲಕ್ಷ್ಮಿ ಹೆಬ್ಬಾಳ್ಕರ್ ಕಡಿಮೆ ಇಲ್ಲ. ಇಂದು ಭಾವುಕಳಾಗಿದ್ದೇನೆ, ಕೊಡಬಾರದ ಕಷ್ಟ ಕೊಟ್ಟರು ಎಂದರು.

ನನ್ನ ಮೇಲೆ ಬಿಜೆಪಿ ಸರ್ಕಾರ ಎರಡು ಕೇಸ್ ಹಾಕಿದೆ, ನಾನು ಏನು ಮಾತನಾಡಲಿಲ್ಲ. ಬಹಳ ವಿನಮ್ರತೆಯಿಂದ ಸತ್ಯಮೇವ ಜಯತೇ ಅಂತಾ ಕೆಲಸ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments