Select Your Language

Notifications

webdunia
webdunia
webdunia
webdunia

ಬಿಜೆಪಿ ಸರ್ಕಾರ ಕಮಿಷನ್ ಸರ್ಕಾರ

ಬಿಜೆಪಿ ಸರ್ಕಾರ ಕಮಿಷನ್ ಸರ್ಕಾರ
ಬೆಂಗಳೂರು , ಶನಿವಾರ, 18 ಡಿಸೆಂಬರ್ 2021 (15:02 IST)
ಬಿಜೆಪಿ ಸರ್ಕಾರ ಜನಸಾಮಾನ್ಯರಿಂದ ಶೇ 40 ರಷ್ಟು ಕಮಿಷನ್ ಪಡೆಯುತ್ತಿದೆ ಎಂದು ಕಾಂಗ್ರೆಸ್ ಶಾಸಕ ಕೃಷ್ಣ ಬೈರೇಗೌಡರು ಕಿಡಿಕಾರಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಡವರು ಕಟ್ಟಿದ ಟ್ಯಾಕ್ಸ್ ನಲ್ಲಿ, ಶೇ 40 ರಷ್ಟು ಲಂಚವನ್ನು ಬಿಜೆಪಿ ಅವರು ಒಡೆಯುತ್ತಿದ್ದಾರೆ.ಶ್ರೀ ಸಾಮಾನ್ಯರು, & ಜನ ಸಾಮಾನ್ಯರ ದುಡ್ಡನ್ನು ರಾಜ್ಯ ಸರ್ಕಾರ ಕೊಳ್ಳೆ ಹೊಡೆಯುತ್ತಿದ್ದು, ಈ ಸಂಬಂಧ ಜನರು ಜಾಗೃತರಾಗಬೇಕು. ಹೀಗಾಗಿ ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ಧ ಸದನದ ಹೊಳಗೆ & ಬೀದಿಗಿಳಿದು ಹೋರಾಟ ಮಾಡುತ್ತಿದ್ದೇವೆ ಎಂದು ಶಾಸಕ ಕೃಷ್ಣ ಬೈರೇಗೌಡರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುತ್ತಪ್ಪ ರೈ ಆಸ್ತಿ ಮಾರಾಟಕ್ಕೆ ತಡೆಯಾಜ್ಞೆ