Webdunia - Bharat's app for daily news and videos

Install App

BJPಯದ್ದು ಕೊಲೆ ಮಾಡುವ ಸಂಸ್ಕೃತಿ-ಸಿದ್ದರಾಮಯ್ಯ

Webdunia
ಗುರುವಾರ, 16 ಫೆಬ್ರವರಿ 2023 (15:39 IST)
ಮಂಡ್ಯದಲ್ಲಿ ನಡೆದ BJP ಕಾರ್ಯಕರ್ತರ ಸಭೆ ವೇಳೆ ಮಾತನಾಡಿದ್ದ ಸಚಿವ ಡಾ. ಅಶ್ವತ್ಥ್​​ ನಾರಾಯಣ, ಟಿಪ್ಪು ರೀತಿ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದು ಕಾರ್ಯಕರ್ತರಿಗೆ ಹೇಳಿದ್ರು. ಈ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಆಕ್ರೋಶ ಹೊರಹಾಕಿದ್ದಾರೆ. ಸಚಿವ ಅಶ್ವತ್ಥ್​​​ ನಾರಾಯಣ್ ಅವರದ್ದು RSS ಸಂಸ್ಕೃತಿ, ಕಡಿ, ಹಿಡಿ, ಹೊಡಿ, ಬಡಿ, ಕೊಲೆ ಮಾಡುವ ಸಂಸ್ಕೃತಿ BJPಯದ್ದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, BJPಯವರು ಗೋಡ್ಸೆ ಮೂಲಕ ಗಾಂಧಿಯವರನ್ನು ಕೊಲ್ಲಿಸಿದ್ರು. ಟಿಪ್ಪು ರೀತಿಯಲ್ಲಿ ಸಿದ್ದರಾಮಯ್ಯ ಮುಗಿಸಿ ಅಂದ್ರೆ ಏನು ಅರ್ಥ? ಎಂದು ಸಿದ್ದು ಪ್ರಶ್ನಿಸಿ, ಆಕ್ರೋಶ ಹೊರಹಾಕಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಮುಂದಿನ ಸುದ್ದಿ
Show comments