Webdunia - Bharat's app for daily news and videos

Install App

ರಾಜ್ಯಕ್ಕೆ ಬಿಜೆಪಿ ಕೆಟ್ಟ ಹೆಸರು ತಂದಿದೆ- ಡಿಕೆಶಿ

Webdunia
ಸೋಮವಾರ, 6 ಮಾರ್ಚ್ 2023 (21:26 IST)
ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ವಿರುದ್ಧ ದೊಡ್ಡ ಹೋರಾಟ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಹೇಳಿದರು‌.ರಾಜ್ಯಾದ್ಯಂತ ಬಂದ್ ಗೆ ಕರೆ ಕೊಟ್ಟ ವಿಚಾರವಾಗಿ ಮಾತನಾಡಿದ ಅವರು ರಾಜ್ಯಕ್ಕೆ ಕೆಟ್ಟ ಹೆಸರು ಬಿಜೆಪಿ ತಂದಿದೆ.ಅದನ್ನು ತೊಳೆಯುವ ಕೆಲಸ ಕಾಂಗ್ರೆಸ್ ‌ಮಾಡುತ್ತಿದೆ. ಬೆಳಗಾವಿಯಿಂದ ಕಾಂಗ್ರೆಸ್ ಹೋರಾಟ ಮಾಡುತ್ತಿದೆ. ಗಾಂಧಿಜೀ ಬ್ರಿಟಿಷ್ ತೊಲಗಿ ಅಂತ ಹೋರಾಟ ಮಾಡಿದ್ರು, ಅದೆ ರೀತಿಯಲ್ಲಿ ಕಾಂಗ್ರೆಸ್ ಹೋರಾಟ ಮಾಡುತ್ತಿದೆ. ಮಾರ್ಚ್ ೯  ಬಂದ್ ಗೆ ಕರೆ ನೀಡಿದ್ದೇವೆ ಎಂದು ಹೇಳಿದರು. ಇನ್ನೂ ಸಚಿವ ನಾರಾಯಣ್ ಗೌಡ ಕಾಂಗ್ರೆಸ್ ಸೇರುವ ವಿಚಾರಕ್ಕೆ ಸ್ಥಳೀಯ ನಾಯಕರ ವಿರೋಧ ವಿಚಾರಕ್ಕೆ ಪ್ರತಿಕ್ರಿಯಿಸಿ ಕೆಸಿ ನಾರಾಯಣ್ ಗೌಡರು ನಮ್ಮ ಜೊತೆ ಮಾತಾಡಿಲ್ಲ ಬೇರೆಯವರು ಮತಾಡಿಲ್ಲ, ಯಾರಿಗೆ ಏನು ತೊಂದರೆ ಆಗಿದೆ ಎಂದು ಗೊತ್ತಿಲ್ಲ. ಅವೆಲ್ಲವೂ ನಾವು ಡೀಲ್ ಮಾಡಿಕೊಳ್ಳುತ್ತೇವೆ ಬಿಡಿ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ವಾಲ್ಮೀಕಿ ನಿಗಮಕ್ಕೆ ಆ 185 ಕೋಟಿ ರೂ ಬರೋವರೆಗೂ ನಮ್ಮ ಹೋರಾಟ ನಿಲ್ಲಲ್ಲ: ಬಿವೈ ವಿಜಯೇಂದ್ರ

ಅವರು ಸುರಕ್ಷಿತವಾಗಿರುವುದು ದೊಡ್ಡ ನಿರಾಳತೆಯ ವಿಷಯ: ನೇಪಾಳದಿಂದ ರಕ್ಷಿಸಲ್ಪಟ್ಟ ಯಾತ್ರಿಕರನ್ನು ಭೇಟಿಯಾದ ಜೈಶಂಕರ್‌

ನೇಪಾಳ ಭೀಕರ ಪ್ರವಾಹ: ಏರುತ್ತಲೇ ಇದೆ ಸಾವಿನ ಸಂಖ್ಯೆ, ಇನ್ನೂ 977ಮಂದಿ ನಾಪತ್ತೆ

ನೇಪಾಳ ಪ್ರವಾಹ: ಒಂದು ತಿಂಗಳ ವೇತನ ನೀಡಲು ಪ್ರಧಾನಿ, ಸಚಿವರ ನಿರ್ಧಾರ

ಮುಂದಿನ ಸುದ್ದಿ
Show comments