Daily Horoscope
✕

ಬಿಜೆಪಿ ಹೊಂದಾಣಿಕೆ ರಾಜಕಾರಣ ಮಾಡಿಲ್ಲ: ಸದಾನಂದಗೌಡ

Webdunia
ಶುಕ್ರವಾರ, 23 ಜೂನ್ 2023 (15:17 IST)
ಹೊಂದಾಣಿಕೆ ರಾಜಕಾರಣ ನಡೆಯುತ್ತಿದೆ ಎಂಬ ಸ್ವಪಕ್ಷದ ನಾಯಕರ ಆರೋಪವನ್ನು ಸದಾನಂದಗೌಡ ಅಲ್ಲಗೆಳೆದಿದ್ದಾರೆ. ನಮ್ಮ ಪಕ್ಷದಲ್ಲಿ ಬಿಲ್ಕುಲ್ ಪೊಲಿಟಿಕಲ್ ಅಡ್ಜಸ್ಟ್ಮೆಂಟ್ ನಡೆದಿಲ್ಲ.

ಹೊಂದಾಣಿಕೆ ರಾಜಕೀಯ ಮಾಡಿಕೊಂಡಿದ್ರೆ ಖಂಡಿತ ನಾವು ಬಹುಮತ ಪಡೆಯುತ್ತಿದ್ದೆವು ಎಂದರು.  ಗೆಲ್ಲುವ ನಿರೀಕ್ಷೆ ಇದ್ದ ಕಡೆಯು ಸಹ ನಾವು ಯಾವುದೇ ಹೊಂದಾಣಿಕೆ ಮಾಡಿಕೊಂಡಿಲ್ಲ. ಸಮಯ, ಸಂದರ್ಭ ನೋಡಿ ಪೊಲಿಟಿಕಲ್ ಸ್ಟ್ರಾಟಜಿ ಮಾಡಬೇಕು.

ಅದನ್ನೆಲ್ಲಾ ಮಾಧ್ಯಮದವರ ಬಳಿ ಹೇಳಲು ಆಗಲ್ಲ. ಪೊಲಿಟಿಕಲ್ ಅಡ್ಜಸ್ಟ್ಮೆಂಟ್ ರಾಜಕಾರಣದಲ್ಲಿ ಇರಬಾರದು ಅಂತೇನೂ ಇಲ್ಲ. ಯಾವಾಗ ಅವಶ್ಯಕತೆ ಇದೆ, ಆಗ ಮಾಡಬೇಕು ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಎಂತೆಂಥಾ ಜನ ಇರ್ತಾರೆ.. ಟ್ರೈನ್ ಹಳಿ ತಪ್ಪಲಿ ಎಂದು ಕಿಡಿಗೇಡಿಗಳು ಮಾಡಿದ ಕೆಲಸ ನೋಡಿ Video

ಛೀ.. ಎಂಥಾ ಅಸಹ್ಯ.. ಲಿಫ್ಟ್ನಲ್ಲೇ ಮಲವಿಸರ್ಜನೆ ಮಾಡಿ, ಹಾಲಿಗೆ ಮೂತ್ರ ಬೆರೆಸಿದ ಹಾಲು ಸರಬರಾಜುದಾರ: Video

ಮುಂದಿನ ಸುದ್ದಿ
Show comments