Select Your Language

Notifications

webdunia
webdunia
webdunia
webdunia

ಕೆಜೆ ಜಾರ್ಜ್ ರಾಜೀನಾಮೆಗೆ ಮುಗಿಬಿದ್ದ ಬಿಜೆಪಿ

ಕೆಜೆ ಜಾರ್ಜ್
ಬೆಳಗಾವಿ: ಉತ್ತರಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಕರೆದಿದ್ದ ಬೆಳಗಾವಿ ಸುವರ್ಣಸೌಧದ ವಿಶೇಷ ಅಧಿವೇಶನ ದ್ವಿತೀಯ ದಿನವೂ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆಜೆ ಜಾರ್ಜ್ ರಾಜೀನಾಮೆ ನೀಡಬೇಕೆಂದು ಗಲಾಟೆಯೊಂದಿಗೇ ಆರಂಭವಾಗಿದೆ.

 
ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆಜೆ ಜಾರ್ಜ್ ರಾಜೀನಾಮೆ ನೀಡಬೇಕೆಂದು, ಸ್ಪೀಕರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದರು.

ಈ ಹಿನ್ನಲೆಯಲ್ಲಿ ದ್ವಿತೀಯ ದಿನವೂ ಕಲಾಪ ಗಲಾಟೆಯೊಂದಿಗೇ ಆರಂಭವಾಯಿತು. ಈ ನಡುವೆ ಸಚಿವ ಕೆಜೆ ಜಾರ್ಜ್ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸರ್ಕಾರ ಪಟ್ಟು ಹಿಡಿದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

‘ಸದನಕ್ಕೆ ಸಚಿವರು ಗೈರಾಗಿರುವುದು ನೋಡಿದರೇ ಗೊತ್ತಾಗುತ್ತದೆ ಸರ್ಕಾರದ ಹಣೆಬರಹ’