Daily Horoscope
✕

ದೋಸ್ತಿ ಸರ್ಕಾರ ಉರುಳಿಸಲು ಬಿಜೆಪಿ ಹೈಕಮಾಂಡ್ ಸೂಚನೆ

Webdunia
ಭಾನುವಾರ, 2 ಜೂನ್ 2019 (11:37 IST)
ಕೋಲಾರ : ರಾಜ್ಯದಲ್ಲಿರುವ ದೋಸ್ತಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.




ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸುಭದ್ರವಾಗಿ ನಡೆಯುತ್ತಿದ್ದರೂ ಬಿಜೆಪಿ ಮಾತ್ರ ಸರ್ಕಾರವನ್ನು ಉರುಳಿಸುವ ಕೆಲಸ ನಿರಂತರವಾಗಿ ಮಾಡುತ್ತಿದ್ದಾರೆ. ಜನರಿಗೆ ಬಿಜೆಪಿ ಬಗ್ಗೆ ತಪ್ಪು ಸಂದೇಶ ಹೋಗಬಾರದೆಂದು ನಾವು ಸರ್ಕಾರ ಬೀಳಿಸಲ್ಲ, ಅದಾಗಿಯೇ ಬೀಳುತ್ತದೆ ಎನ್ನುತ್ತಿದ್ದಾರೆ. ಆದರೆ ರಾಜ್ಯದಲ್ಲಿರುವ ಮೈತ್ರಿ ಸರ್ಕಾರವನ್ನು ಉರುಳಿಸುವುದಕ್ಕೆ ಬಿಜೆಪಿ ವರಿಷ್ಠರು ಸೂಚನೆ ನೀಡಿದ್ದಾರೆ ಎಂದು ಅಲ್ಲಿನ ನಾಯಕರೇ ನನಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಿದ್ದಾರೆ.


ಕಳೆದ 10 ತಿಂಗಳಿನಿಂದ ಸರ್ಕಾರ ಬೀಳಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಜನರ ದಿಕ್ಕನ್ನು ತಪ್ಪಿಸಲು ವೈತಿರಿಕ್ತ ಹೇಳಿಕೆ ನೀಡುತ್ತಿದ್ದಾರೆ.ಸರ್ಕಾರವನ್ನು ಉರುಳಿಸಲು ಈ ಪ್ರಯತ್ನ ಇವತ್ತೂ ಮಾಡುತ್ತಿದ್ದಾರೆ, ಮುಂದೆಯೂಮಾಡುತ್ತಿರುತ್ತಾರೆ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments